ದೇಶದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ದೊಡ್ಡ ಹಿನ್ನಡೆಯಾಗಿದ್ದು, ರೋಸ್ ಅವೆನ್ಯೂ ಕೋರ್ಟ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.