ದೇಶದೆಹಲಿಯಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ: ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1000 ರೂ; ಚುನಾವಣೆ ಬಳಿಕ 2100 ರೂಪಾಯಿಗೆ ಏರಿಕೆ!
2025ರ ದೆಹಲಿ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿ ಮುಖ್ಯಮಂತ್ರಿ ಅತಿಶಿ ಸರ್ಕಾರವು ಸಚಿವ ಸಂಪುಟ ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ಅವರ ಗ್ಯಾರಂಟಿಯನ್ನು ಈಡೇರಿಸುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ.