ದೆಹಲಿ ಮಾಲಿನ್ಯ

'ದೆಹಲಿ ಮಾಲಿನ್ಯಕ್ಕೆ ರೈತರನ್ನು ದೂರುವುದು ತಪ್ಪು': ಕೃಷಿ ತ್ಯಾಜ್ಯ ಸುಡುವ ಆರೋಪಕ್ಕೆ ಸುಪ್ರೀಂ ಕೋರ್ಟ್ ಗರಂ
ದೇಶ

'ದೆಹಲಿ ಮಾಲಿನ್ಯಕ್ಕೆ ರೈತರನ್ನು ದೂರುವುದು ತಪ್ಪು': ಕೃಷಿ ತ್ಯಾಜ್ಯ ಸುಡುವ ಆರೋಪಕ್ಕೆ ಸುಪ್ರೀಂ ಕೋರ್ಟ್ ಗರಂ

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಸುಪ್ರೀಂ ಪೀಠ, "ಕೃಷಿ ತ್ಯಾಜ್ಯ ಸುಡುವ ವಿಷಯವು ಅನಗತ್ಯವಾಗಿ ರಾಜಕೀಯ ವಿಷಯ ಅಥವಾ ಅಹಂಕಾರದ ಸಮಸ್ಯೆಯಾಗಬಾರದು" ಎಂದು ಎಚ್ಚರಿಸಿದೆ.

ಮಿತಿಮೀರಿದ ದೆಹಲಿ ಮಾಲಿನ್ಯ: ಕೃತಕ ಮಳೆ ಸುರಿಸಲು ಕೇಂದ್ರದ ಒಪ್ಪಿಗೆ ಕೋರಿದ ದೆಹಲಿ ಸರ್ಕಾರ
ದೇಶ

ಮಿತಿಮೀರಿದ ದೆಹಲಿ ಮಾಲಿನ್ಯ: ಕೃತಕ ಮಳೆ ಸುರಿಸಲು ಕೇಂದ್ರದ ಒಪ್ಪಿಗೆ ಕೋರಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿಯಲ್ಲಿ ಕೃತಕ ಮಳೆ ಸುರಿಸಲು ಅವಕಾಶ ನೀಡುವಂತೆ ದೆಹಲಿ ಸರ್ಕಾರದ ಪದೇ ಪದೇ ಮನವಿ ಮಾಡಿದರೂ ಕೇಂದ್ರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ.

ದೆಹಲಿ ಮಾಲಿನ್ಯ: ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನ್ಯಾಯಾಧೀಶರಿಗೆ ಸಿಜೆಐ ಸೂಚನೆ
ದೇಶ

ದೆಹಲಿ ಮಾಲಿನ್ಯ: ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನ್ಯಾಯಾಧೀಶರಿಗೆ ಸಿಜೆಐ ಸೂಚನೆ

"ಸಾಧ್ಯವಾದಲ್ಲೆಲ್ಲಾ ವರ್ಚುವಲ್ ವಿಚಾರಣೆಗೆ ಅವಕಾಶ ನೀಡುವಂತೆ ನಾವು ಎಲ್ಲಾ ನ್ಯಾಯಾಧೀಶರಿಗೆ ಹೇಳಿದ್ದೇವೆ" ಎಂದು ಸಿಜೆಐ ತಿಳಿಸಿದರು.

ದೆಹಲಿ ವಾಯು ಮಾಲಿನ್ಯ: ಸಿರಿಂಜ್ ಉತ್ಪಾದಕ ಸಂಸ್ಥೆ ಸ್ಥಗಿತಕ್ಕೆ ಸೂಚನೆ, ಕೋವಿಡ್ ಲಸಿಕೆ ಅಭಿಯಾನದ ಮೇಲೆ ಪರಿಣಾಮ ಸಾಧ್ಯತೆ
ದೇಶ

ದೆಹಲಿ ವಾಯು ಮಾಲಿನ್ಯ: ಸಿರಿಂಜ್ ಉತ್ಪಾದಕ ಸಂಸ್ಥೆ ಸ್ಥಗಿತಕ್ಕೆ ಸೂಚನೆ, ಕೋವಿಡ್ ಲಸಿಕೆ ಅಭಿಯಾನದ ಮೇಲೆ ಪರಿಣಾಮ ಸಾಧ್ಯತೆ

ದೆಹಲಿ ಹಾಗೂ ಎನ್ ಸಿಆರ್ ಪ್ರದೇಶಗಳಲ್ಲಿ ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಹರ್ಯಾಣದ ಫರೀದಾಬಾದ್ ನಲ್ಲಿರುವ ಸಿರೆಂಜ್ ಉತ್ಪಾದನಾ ಸಂಸ್ಥೆಗೆ ಉತ್ಪಾದನೆಯನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಾಗಿದೆ. 

ದೆಹಲಿ ಮಾಲಿನ್ಯ: ಅನಿವಾರ್ಯವಲ್ಲದ ನಿರ್ಮಾಣ, ಸಾರಿಗೆ, ವಿದ್ಯುತ್ ಸ್ಥಾವರಗಳನ್ನು ನಿಲ್ಲಿಸುವಂತೆ ಕೇಂದ್ರಕ್ಕೆ 'ಸುಪ್ರೀಂ' ನಿರ್ದೇಶನ
ದೇಶ

ದೆಹಲಿ ಮಾಲಿನ್ಯ: ಅನಿವಾರ್ಯವಲ್ಲದ ನಿರ್ಮಾಣ, ಸಾರಿಗೆ, ವಿದ್ಯುತ್ ಸ್ಥಾವರಗಳನ್ನು ನಿಲ್ಲಿಸುವಂತೆ ಕೇಂದ್ರಕ್ಕೆ 'ಸುಪ್ರೀಂ' ನಿರ್ದೇಶನ

ದೆಹಲಿ-ಎನ್‌ಸಿಆರ್‌ನಲ್ಲಿನ ಗಾಳಿಯು ವಿಷಕಾರಿಯಾಗುತ್ತಿದೆ. ವಾಯು ಮಾಲಿನ್ಯದಿಂದ ಜನರ ಜೀವನ ಕಷ್ಟಕರವಾಗಿದೆ. ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ಎದುರಿಸಲು ತುರ್ತು ಸಭೆ ಕರೆಯುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ದೆಹಲಿಯಲ್ಲಿ ಮಿತಿಮೀರಿದ ಮಾಲಿನ್ಯ: ಶಾಲೆಗಳಿಗೆ ರಜೆ, ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ, ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ
ದೇಶ

ದೆಹಲಿಯಲ್ಲಿ ಮಿತಿಮೀರಿದ ಮಾಲಿನ್ಯ: ಶಾಲೆಗಳಿಗೆ ರಜೆ, ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ, ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒಂದು ವಾರಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ದೆಹಲಿ ಹವಾಮಾನ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಲಾಕ್ಡೌನ್ ಘೋಷಿಸುವ ಬಗ್ಗೆ ಚಿಂತಿಸಿ: ದೆಹಲಿ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್
ದೇಶ

ದೆಹಲಿ ಹವಾಮಾನ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಲಾಕ್ಡೌನ್ ಘೋಷಿಸುವ ಬಗ್ಗೆ ಚಿಂತಿಸಿ: ದೆಹಲಿ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯ ತೀವ್ರಗೊಂಡಿದ್ದು, ಈ ಬೆಳವಣಿಗೆಯನ್ನು ತುರ್ತುಪರಿಸ್ಥಿತಿ ಎಂದು ಹೇಳಿರುವ ಸುಪ್ರೀಂಕೋರ್ಟ್ ವಾಯುಮಾಲಿನ್ಯ ತಡೆಗಟ್ಟಲು ತುರ್ತು ಕ್ರಮಗಳ ಕೈಗೊಳ್ಳುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಶನಿವಾರ ತಿಳಿಸಿದೆ.

ಗಂಟಲು ತುರಿಕೆ, ನೀರು ತುಂಬಿದ ಕಂಗಳು: ದೀಪಾವಳಿ ಬಳಿಕ ತೀವ್ರವಾಗಿ ಹದಗೆಟ್ಟ ದೆಹಲಿಯ ವಾಯುಗುಣಮಟ್ಟ
ದೇಶ

ಗಂಟಲು ತುರಿಕೆ, ನೀರು ತುಂಬಿದ ಕಂಗಳು: ದೀಪಾವಳಿ ಬಳಿಕ ತೀವ್ರವಾಗಿ ಹದಗೆಟ್ಟ ದೆಹಲಿಯ ವಾಯುಗುಣಮಟ್ಟ

ದೀಪಾವಳಿಯ ಸಂಭ್ರಮದಲ್ಲಿರಬೇಕಾದ ದೆಹಲಿ-ಎನ್ ಸಿಆರ್ ನ ಜನತೆ ಶುಕ್ರವಾರದಂದು ಬೆಳಿಗ್ಗೆ ಗಂಟಲು ತುರಿಕೆ, ಕಣ್ಗಳ ಭರ್ತಿ ನೀರು ತುಂಬಿಕೊಂಡು ಸಮಸ್ಯೆ ಎದುರಿಸುತ್ತಿದ್ದಾರೆ. 

ಜನ ಗ್ಯಾಸ್​ ಚೇಂಬರ್​ ನಲ್ಲಿ ಬದುಕುವಂತಾಗಿದೆ, ಅದರ ಬದಲು ಬಾಂಬ್ ಹಾಕಿ ಸಾಯಿಸಿ: ದೆಹಲಿ ಮಾಲಿನ್ಯಕ್ಕೆ ಸುಪ್ರೀಂ ಆಕ್ರೋಶ
ದೇಶ

ಜನ ಗ್ಯಾಸ್​ ಚೇಂಬರ್​ ನಲ್ಲಿ ಬದುಕುವಂತಾಗಿದೆ, ಅದರ ಬದಲು ಬಾಂಬ್ ಹಾಕಿ ಸಾಯಿಸಿ: ದೆಹಲಿ ಮಾಲಿನ್ಯಕ್ಕೆ ಸುಪ್ರೀಂ ಆಕ್ರೋಶ

ರಾಷ್ಟ್ರ ರಾಜಧಾನಿಯ ಮಿತಿಮೀರಿದ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ, ದೆಹಲಿ, ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶ ಸರ್ಕಾರಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಜನ ಗ್ಯಾಸ್ ಚೇಂಬರ್ ನಲ್ಲಿ...