ದೆಹಲಿ ಮುಖ್ಯಮಂತ್ರಿ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ
ದೇಶ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

ಬಂಧಿತನನ್ನು ಶ್ಲೋಕ್ ತಿವಾರಿ ಎಂದು ಗುರುತಿಸಲಾಗಿದ್ದು, ವಂಚಕನಾಗಿರುವ ಆರೋಪಿ ಆಗಾಗ್ಗೆ ತನ್ನ ಗುರುತನ್ನು ಬದಲಾಯಿಸುತ್ತಿರುತ್ತಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

'ನನ್ನ ಗುರು ಅರವಿಂದ್ ಕೇಜ್ರಿವಾಲ್': ದೆಹಲಿ ನಿಯೋಜಿತ ಮುಖ್ಯಮಂತ್ರಿ ಅತಿಶಿ
ವಿಡಿಯೋ

'ನನ್ನ ಗುರು ಅರವಿಂದ್ ಕೇಜ್ರಿವಾಲ್': ದೆಹಲಿ ನಿಯೋಜಿತ ಮುಖ್ಯಮಂತ್ರಿ ಅತಿಶಿ

ಸುಕೇಶ್ ಚಂದ್ರಶೇಖರ್‌ರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ದೇಶ

ಸುಕೇಶ್ ಚಂದ್ರಶೇಖರ್‌ರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಕೇಸರಿ ಪಕ್ಷದ ಭಾಷೆಯಲ್ಲೇ ಮಾತನಾಡುತ್ತಿರುವ ಸುಕೇಶ್ ಚಂದ್ರಶೇಖರ್ ಅವರನ್ನು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ನಾನು ದೇಶದ ಅತಿದೊಡ್ಡ ವಂಚಕನಾಗಿದ್ದರೆ, ನನ್ನಿಂದ 50 ಕೋಟಿ ರೂ. ಏಕೆ ಸ್ವೀಕರಿಸಿದಿರಿ?; ಕೇಜ್ರಿವಾಲ್‌ಗೆ ಸುಕೇಶ್ ಚಂದ್ರಶೇಖರ್
ದೇಶ

ನಾನು ದೇಶದ ಅತಿದೊಡ್ಡ ವಂಚಕನಾಗಿದ್ದರೆ, ನನ್ನಿಂದ 50 ಕೋಟಿ ರೂ. ಏಕೆ ಸ್ವೀಕರಿಸಿದಿರಿ?; ಕೇಜ್ರಿವಾಲ್‌ಗೆ ಸುಕೇಶ್ ಚಂದ್ರಶೇಖರ್

ಹಣ ಅಕ್ರಮ ವರ್ಗಾವಣೆ ಮತ್ತು ಹಲವರಿಗೆ ವಂಚಿಸಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ ಸುಕೇಶ್ ಚಂದ್ರಶೇಖರ್, ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

ಗೋವಾ ಚುನಾವಣೆ: ಎಲ್ಲಾ ದೈವಿಕ ಶಕ್ತಿಗಳು ಒಂದಾಗುತ್ತಿವೆ, ಈ ಬಾರಿ ಏನೋ ಒಳ್ಳೆಯದಾಗಲಿದೆ: ಅರವಿಂದ್ ಕೇಜ್ರಿವಾಲ್
ದೇಶ

ಗೋವಾ ಚುನಾವಣೆ: ಎಲ್ಲಾ ದೈವಿಕ ಶಕ್ತಿಗಳು ಒಂದಾಗುತ್ತಿವೆ, ಈ ಬಾರಿ ಏನೋ ಒಳ್ಳೆಯದಾಗಲಿದೆ: ಅರವಿಂದ್ ಕೇಜ್ರಿವಾಲ್

ಗೋವಾಗೆ ಭೇಟಿ ನೀಡಿರುವ ಕೇಜ್ರಿವಾಲ್ ಶನಿವಾರ ಪಕ್ಷದ ಸ್ಥಳೀಯ ನಾಯಕ ಅಮಿತ್ ಪಾಲೇಕರ್ ಅವರನ್ನು ಭೇಟಿ ಮಾಡಿದ್ದಾರೆ.

ದೆಹಲಿ ಸಿಎಂ ಕೇಜ್ರಿವಾಲ್ ಕಾರಿನ ಮೇಲೆ 100 ಮಂದಿಯ ತಂಡದಿಂದ ದಾಳಿ: ಬಿಜೆಪಿ ಕೃತ್ಯ ಎಂದ ಎಎಪಿ
ದೇಶ

ದೆಹಲಿ ಸಿಎಂ ಕೇಜ್ರಿವಾಲ್ ಕಾರಿನ ಮೇಲೆ 100 ಮಂದಿಯ ತಂಡದಿಂದ ದಾಳಿ: ಬಿಜೆಪಿ ಕೃತ್ಯ ಎಂದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಯಾಣಿಸುತ್ತಿದ್ದ ಕಾರ್ ನ ಮೇಲೆ ಸುಮಾರು ನೂರು ಜನರಿದ್ದ ಗುಂಪೊಂದು ಏಕಾಏಕಿ ದಾಳಿ ಮಾಡಿದೆ.

ನಮಗೆ ಧರಣಿಯ ಹೊರತಾಗಿ ಬೇರೆ ಆಯ್ಕೆಗಳಿಲ್ಲ: ಎಲ್'ಜಿ ಕಛೇರಿಯಿಂದ ಕೇಜ್ರಿವಾಲ್ ವಿಡಿಯೋ ಸಂದೇಶ
ದೇಶ

ನಮಗೆ ಧರಣಿಯ ಹೊರತಾಗಿ ಬೇರೆ ಆಯ್ಕೆಗಳಿಲ್ಲ: ಎಲ್'ಜಿ ಕಛೇರಿಯಿಂದ ಕೇಜ್ರಿವಾಲ್ ವಿಡಿಯೋ ಸಂದೇಶ

ಐಎಎಸ್ ಅಧಿಕಾರಿಗಳಿಗೆ ಅವರ "ಮುಷ್ಕರ" ಕೈಬಿಡುವಂತೆ ನಿರ್ದೇಶನ ನೀಡುವುದು ಸೇರಿದಂತೆ ನಮ್ಮ ಬೇಡಿಕೆಗಳತ್ತ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಯಾವ ಕಿಮ್ಮತ್ತೂ ನೀಡುತ್ತಿಲ್ಲ

ಮೂರು ವರ್ಷದಲ್ಲಿ ಚಹಾ ತಿಂಡಿಗಾಗಿ ಕೇಜ್ರಿವಾಲ್ ಕಛೇರಿ ಮಾಡಿದ ಖರ್ಚೆಷ್ಟು ಗೊತ್ತಾ?
ದೇಶ

ಮೂರು ವರ್ಷದಲ್ಲಿ ಚಹಾ ತಿಂಡಿಗಾಗಿ ಕೇಜ್ರಿವಾಲ್ ಕಛೇರಿ ಮಾಡಿದ ಖರ್ಚೆಷ್ಟು ಗೊತ್ತಾ?

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕಛೇರಿಯಲ್ಲಿ ಕಳೆದ ಮೂರು ವರ್ಷಗಳಿಂದ ಟೀ, ಬಿಸ್ಕೇಟ್ ಗಳಿಗಾಗಿ ಖರ್ಚಾದದ್ದು 1.03 ಕೋಟಿ ರೂ!

ಮೋದಿ ಆಡಳಿತ ಮಾದರಿಗಿಂತ ನನ್ನ ಆಡಳಿತ ಮಾದರಿ ಉತ್ತಮ: ಕೆಜ್ರಿವಾಲ್
ದೇಶ

ಮೋದಿ ಆಡಳಿತ ಮಾದರಿಗಿಂತ ನನ್ನ ಆಡಳಿತ ಮಾದರಿ ಉತ್ತಮ: ಕೆಜ್ರಿವಾಲ್

ನನ್ನ ಜನಕೇಂದ್ರಿತವಾದ ಆಡಳಿತ ಮಾದರಿ ಪ್ರಧಾನಿ ನರೇಂದ್ರಮೋದಿ ಅವರ ಆಡಳಿತಕ್ಕಿಂತಲೂ ಉತ್ತಮವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.