ದೇಶಕೇಜ್ರಿವಾಲ್ ಮತ್ತು ಗ್ಯಾಂಗ್ ಹಿಂದೂ, ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂಬುದು ಅರ್ಥವಾಗುತ್ತಿಲ್ಲ: ಕಿರಣ್ ರಿಜಿಜು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು 'ಅವರ ಗ್ಯಾಂಗ್' ಹಿಂದೂ ಮತ್ತು ಹಿಂದುತ್ವವನ್ನು ಏಕೆ ದ್ವೇಷಿಸುತ್ತಾರೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಎಎಪಿ ಮತ್ತು ಅದರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.