ದೇಶಬಿಜೆಪಿ ಸೋಲಿಸಲು ಜನರು ಉತ್ಸುಕರಾಗಿದ್ದಾರೆ, ಎಎಪಿ 230 ಸ್ಥಾನ ಗೆಲ್ಲುತ್ತದೆ: ಗೋಪಾಲ್ ರೈ
ದೆಹಲಿ ಮಹಾನಗರ ಪಾಲಿಕೆಯಿಂದ ಬಿಜೆಪಿಯನ್ನು ಕಿತ್ತೊಗೆಯಲು ಜನರು ಬಯಸಿದ್ದು, ಆಮ್ ಆದ್ಮಿ ಪಕ್ಷ (ಎಎಪಿ) ಕನಿಷ್ಠ 230 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಭಿವೃದ್ಧಿ ಮತ್ತು ಪರಿಸರ ಸಚಿವ ಗೋಪಾಲ್ ರೈ ಹೇಳಿದ್ದಾರೆ.