ರಾಜ್ಯ'ನಾನೂ ಕೂಡ ಫ್ರಿಡ್ಜ್ ನಲ್ಲಿ ಹೆಣವಾಗಬೇಕಿತ್ತು': ಮೈಸೂರು ಕೋರ್ಟ್ ಗೆ ರಾಖಿ ಸಾವಂತ್ ಹಾಜರು; ಪತಿಗೆ ಜಾಮೀನು ಸಿಗಬಾರದು ಎಂದ ಬಾಲಿವುಡ್ ನಟಿ
ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಾಖಿ ಸಾವಂತ್ ಇಂದು ಮೈಸೂರಿನ ಕೋರ್ಟ್ ಗೆ ಹಾಜರಾಗಿದ್ದು, ಈ ವೇಳೆ ನಾನೂ ಕೂಡ ಫ್ರಿಡ್ಜ್ ನಲ್ಲಿ ಹೆಣವಾಗಬೇಕಿತ್ತು.. ಆದರೆ ದೇವದ ದಯೆಯಿಂದ ಪಾರಾದೆ ಎಂದು ಹೇಳಿಕೆ ನೀಡಿದ್ದಾರೆ.