ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್

ದೆಹಲಿಗೆ ಬರುವವರಿಗೆ 5 ದಿನ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಆದೇಶ ಹಿಂಪಡೆದ ಲೆಫ್ಟಿನೆಂಟ್ ಗವರ್ನರ್
ದೇಶ

ದೆಹಲಿಗೆ ಬರುವವರಿಗೆ 5 ದಿನ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಆದೇಶ ಹಿಂಪಡೆದ ಲೆಫ್ಟಿನೆಂಟ್ ಗವರ್ನರ್

ದೆಹಲಿಯ ಆಪ್ ಸರ್ಕಾರದ ತೀವ್ರ ವಿರೋಧದ ನಂತರ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಕೋವಿಡ್-19 ರೋಗಿಗಳಿಗೆ 5 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ.

ಜೆಸ್ಸಿಕಾ ಲಾಲ್ ಕೊಲೆ ಆರೋಪಿ ಮನು ಶರ್ಮಾ ಜೈಲಿನಿಂದ ರಿಲೀಸ್!
ದೇಶ

ಜೆಸ್ಸಿಕಾ ಲಾಲ್ ಕೊಲೆ ಆರೋಪಿ ಮನು ಶರ್ಮಾ ಜೈಲಿನಿಂದ ರಿಲೀಸ್!

ಜೆಸ್ಸಿಕಾ ಲಾಲ್ ಕೊಲೆ ಪ್ರಕರಣದ ಅಪರಾಧಿ, ಜೀವಾವಧಿ ಶಿಕ್ಷೆಗೆ ತುತ್ತಾಗಿರುವ ಮನು ಶರ್ಮಾ ರನ್ನು ಶಿಕ್ಷೆ ಅವಧಿಗೂ ಮುನ್ನ  ಬಿಡುಗಡೆ ಮಾಡಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅನುಮೋದನೆ ನೀಡಿದ್ದಾರೆ.

ನಿರ್ಧರಿಸಬೇಕಾದವರು ನಾವೋ, ನೀವೋ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಕೇಜ್ರಿವಾಲ್ ಪ್ರಶ್ನೆ
ದೇಶ

ನಿರ್ಧರಿಸಬೇಕಾದವರು ನಾವೋ, ನೀವೋ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಕೇಜ್ರಿವಾಲ್ ಪ್ರಶ್ನೆ

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಹಾಗೂ ದೆಹಲಿ ಎಎಪಿ ಸರ್ಕಾರದ ನಡುವೆ ಮತ್ತೆ ಜಟಾಪಟಿ ಪ್ರಾರಂಬವಾಗಿದೆ.