ದೇಶದೆಹಲಿಯ 123 ವಕ್ಫ್ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ಮುಂದು; ವಕ್ಫ್ ಮಂಡಳಿ ವಿರೋಧ
ದೆಹಲಿ ವಕ್ಫ್ ಮಂಡಳಿಯ 123 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಿರ್ಧರಿಸಿದೆ. ಈ ವಕ್ಫ್ ಆಸ್ತಿಗಳಲ್ಲಿ ಮಸೀದಿಗಳು, ದರ್ಗಾಗಳು ಮತ್ತು ಸ್ಮಶಾನಗಳು ಸೇರಿವೆ.