ದೆಹಲಿ ವಾಯು ಮಾಲಿನ್ಯ

ನ್ಯಾಯಾಲಯ ಒಪ್ಪಿಗೆಯಿಲ್ಲದೆ ದೆಹಲಿಯಲ್ಲಿ GRAP-4 ಸಡಿಲಿಸಬೇಡಿ: ಸುಪ್ರೀಂ ಕೋರ್ಟ್
ಮಾಲಿನ್ಯ ಮಟ್ಟಗಳ ಅಪಾಯಕಾರಿ ಏರಿಕೆಯನ್ನು ತಡೆಯಲು ನ್ಯಾಯಾಲಯವು ಯಾವ ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದನ್ನು ತಿಳಿಯಲು ಬಯಸುತ್ತದೆ ಎಂದು ನ್ಯಾಯಪೀಠ ದೆಹಲಿ ಸರ್ಕಾರಕ್ಕೆ ಹೇಳಿದೆ.

'ಹಲ್ಲು ಕಿತ್ತ ಹಾವಂತಾಗಿದೆ ಪರಿಸರ ಕಾನೂನುಗಳು... ದಂಡ ಜಾರಿಗೊಳಸುತ್ತಿಲ್ಲ': ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಗುಣಮಟ್ಟ ಕುಸಿದು ವಾಯುಮಾಲೀನ್ಯ ಹೆಚ್ಚಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ದೆಹಲಿ ಮಾಲಿನ್ಯದಿಂದ ನಿಮ್ಮ ಆಯಸ್ಸು 11 ವರ್ಷಗಳವರೆಗೆ ಕಡಿಮೆಯಾಗುತ್ತದೆ!
ದೆಹಲಿ ವಾಯು ಮಾಲಿನ್ಯ ತಾರಕಕ್ಕೇರಿದ್ದು, ಮಾಲಿನ್ಯದಿಂದ ದೆಹಲಿ ನಿವಾಸಿಗಳ ಆಯಸ್ಸು 11 ವರ್ಷಗಳವರೆಗೆ ಕಡಿಮೆಯಾಗುತ್ತದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ವಾಯು ಮಾಲಿನ್ಯ: ಬಿಎಸ್ 3 ಪೆಟ್ರೋಲ್, ಬಿಎಸ್4 ಡೀಸೆಲ್ ವಾಹನಗಳಿಗೆ ನ.13ರವರೆಗೆ ನಿಷೇಧ: ದೆಹಲಿ ಸರ್ಕಾರ
ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಮಿತಿ ಮೀರಿರುವಂತೆಯೇ ಇತ್ತ ದೆಹಲಿ ಸರ್ಕಾರ ಬಿಎಸ್ 3 ಪೆಟ್ರೋಲ್, ಬಿಎಸ್4 ಡೀಸೆಲ್ ವಾಹನಗಳಿಗೆ ನ.13ರವರೆಗೆ ನಿಷೇಧ ಮುಂದುವರೆಸಿದೆ.

'ಸಮ-ಬೆಸ ನಾಟಕ, ವಾಹನಗಳ ಆನ್, ಆಫ್ ನೌಟಂಕಿ: ಉಚಿತ ಕೊಡುಗೆಗಳಿಗೆ ಮತ ಹಾಕಿದ್ದರ ಫಲಿತಾಂಶ'
ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿರುವುದಕ್ಕೆ ಉಚಿತ ಕೊಡುಗೆಗಳಿಗಾಗಿ ಮತ ಹಾಕಿದ್ದರ ಫಲಿತಾಂಶ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ.

ದೆಹಲಿ ವಾಯು ಮಾಲಿನ್ಯ: ಹದಗೆಡುತ್ತಿರುವ AQI ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ದೆಹಲಿ ಎನ್‌ಸಿಆರ್‌ನಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಹದಗೆಡುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 10 ರಂದು ವಾಯುಮಾಲಿನ್ಯವನ್ನು ತಡೆಯುವ ಸಲುವಾಗಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ಸೂಚಿಸಿದೆ.

ವಾಯು ಮಾಲಿನ್ಯ: ಮುಂದಿನ ಆದೇಶದವರೆಗೂ ನಾಳೆಯಿಂದ ದೆಹಲಿಯಲ್ಲಿ ಶಾಲೆಗಳು ಸ್ಥಗಿತ- ಸಚಿವ ಗೋಪಾಲ್ ರಾಯ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಶಾಲೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರಾಯ್ ಹೇಳಿದ್ದಾರೆ.

ದೆಹಲಿ ವಾಯುಮಾಲಿನ್ಯ ನಿಯಂತ್ರಣದ ಸಲಹೆಗೆ 24 ಗಂಟೆ ಡೆಡ್ ಲೈನ್: ಕೇಂದ್ರ, ದೆಹಲಿ ಸರ್ಕಾರಕ್ಕೆ 'ಸುಪ್ರೀಂ' ಗಡುವು
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಮಾಲಿನ್ಯ ನಿಯಂತ್ರಣಕ್ಕೆ 24 ಗಂಟೆಗಳ ಒಳಗೆ ಸಲಹೆಗಳನ್ನು ನೀಡುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ವಾಯುಮಾಲಿನ್ಯದ ನಡುವೆಯೂ ಶಾಲೆಗಳ ಆರಂಭಿಸಿದ ದೆಹಲಿ ಸರ್ಕಾರದ ವಿರುದ್ಧ 'ಸುಪ್ರೀಂ' ಚಾಟಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಉಲ್ಬಣವಾಗಿರುವಂತೆಯೇ ಶಾಲೆಗಳನ್ನು ತೆರೆಯುವ ದೆಹಲಿ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

