ದೆಹಲಿ ವಿಧಾನಸಭಾ ಚುನಾವಣೆ

ದೆಹಲಿ ಚುನಾವಣೆ: ಬಿಜೆಪಿಯ ಮತ ಹಂಚಿಕೆ ಶೇ. 7ರಷ್ಟು ಏರಿಕೆ, AAP ಶೇ.10ರಷ್ಟು ಕುಸಿತ
ದೇಶ

ದೆಹಲಿ ಚುನಾವಣೆ: ಬಿಜೆಪಿಯ ಮತ ಹಂಚಿಕೆ ಶೇ. 7ರಷ್ಟು ಏರಿಕೆ, AAP ಶೇ.10ರಷ್ಟು ಕುಸಿತ

26 ವರ್ಷಗಳ ಕಾಲ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರದಿಂದ ಹೊರಗಿತ್ತು. ಕಾಂಗ್ರೆಸ್ ಒಂದು ಸ್ಥಾನ ಗೆಲ್ಲದಿದ್ದರೂ ಮತ ಗಳಿಕೆ ಪ್ರಮಾಣದಲ್ಲಿ ಸ್ವಲ್ಪ ಸುಧಾರಣೆಯಾಗಿದೆ.

ಇಂದು ದೆಹಲಿ, ನಾಳೆ ಕೇರಳ: ಪಿಣರಾಯಿಗೆ ಭವಿಷ್ಯ ಹೇಳಿದ ಬಿಜೆಪಿ ನಾಯಕ!
ದೇಶ

ಇಂದು ದೆಹಲಿ, ನಾಳೆ ಕೇರಳ: ಪಿಣರಾಯಿಗೆ ಭವಿಷ್ಯ ಹೇಳಿದ ಬಿಜೆಪಿ ನಾಯಕ!

ಇಂದು ದೆಹಲಿ, ನಾಳೆ ಕೇರಳದಲ್ಲಿಯೂ ಗೆಲ್ಲುತ್ತೇವೆ. ರಾಷ್ಟ್ರ ರಾಜಧಾನಿಯಲ್ಲಿನ ಚುನಾವಣಾ ಫಲಿತಾಂಶವು ಭ್ರಷ್ಟರಿಗೆ ಕಾದಿರುವ ಭವಿಷ್ಯದ ಮುನ್ಸೂಚನೆಯಾಗಿದೆ.

Delhi Election Results Live Updates 2025: BJP-48, AAP-22, Cong-0; ಕೇಜ್ರಿವಾಲ್, ಸಿಸೋಡಿಯಾಗೆ ಸೋಲು, ಅಭಿವೃದ್ಧಿಗೆ ಗೆಲುವು-ಮೋದಿ
ದೇಶ

Delhi Election Results Live Updates 2025: BJP-48, AAP-22, Cong-0; ಕೇಜ್ರಿವಾಲ್, ಸಿಸೋಡಿಯಾಗೆ ಸೋಲು, ಅಭಿವೃದ್ಧಿಗೆ ಗೆಲುವು-ಮೋದಿ

ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಸತತ 3ನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್‌ ಜಯದ ನಿರೀಕ್ಷೆಯಲ್ಲಿದ್ದ ದೆಹಲಿಯ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ.

ದೆಹಲಿ ಚುನಾವಣೆ: ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಕರ್ನಾಟಕದಿಂದ ಯಾರೂ ಇಲ್ಲ!
ದೇಶ

ದೆಹಲಿ ಚುನಾವಣೆ: ಬಿಜೆಪಿಯಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಕರ್ನಾಟಕದಿಂದ ಯಾರೂ ಇಲ್ಲ!

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್, ಮನೋಹರ್ ಲಾಲ್ ಖಟ್ಟರ್, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಹರ್ದೀಪ್ ಸಿಂಗ್ ಪುರಿ ಮತ್ತು ಗಿರಿರಾಜ್ ಸಿಂಗ್ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ದೆಹಲಿ ಚುನಾವಣೆ ಹೊಸ್ತಿಲಲ್ಲಿ 'ಖಲಿಸ್ತಾನಿ' ಉಗ್ರರಿಂದ ಜೀವ ಬೆದರಿಕೆ: ದೇವರು ಕಾಪಾಡುತ್ತಾನೆ ಎಂದ ಕೇಜ್ರಿವಾಲ್!
ದೇಶ

ದೆಹಲಿ ಚುನಾವಣೆ ಹೊಸ್ತಿಲಲ್ಲಿ 'ಖಲಿಸ್ತಾನಿ' ಉಗ್ರರಿಂದ ಜೀವ ಬೆದರಿಕೆ: ದೇವರು ಕಾಪಾಡುತ್ತಾನೆ ಎಂದ ಕೇಜ್ರಿವಾಲ್!

ಪಂಜಾಬ್‌ನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಎರಡರಿಂದ ಮೂವರು ಖಲಿಸ್ತಾನಿ ಉಗ್ರರು ರಾಜಧಾನಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿ ದೆಹಲಿಯತ್ತ ಸಾಗುತ್ತಿದ್ದಾರೆ.

ದೆಹಲಿ ಚುನಾವಣೆ: ಮತದಾರರ ಪಟ್ಟಿ ತಿರುಚಲು ಯತ್ನ, AAP ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ದೇಶ

ದೆಹಲಿ ಚುನಾವಣೆ: ಮತದಾರರ ಪಟ್ಟಿ ತಿರುಚಲು ಯತ್ನ, AAP ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

AAP ಕೋಮು ಗಲಭೆ ಉಂಟು ಮಾಡುವ ಉದ್ದೇಶ ಹೊಂದಿದ್ದು, ಪೂರ್ವಾಂಚಲ್‌ನ ಬಡವರು, ಕಾರ್ಮಿಕರು ಮತ್ತು ಜನರ ಮತಗಳನ್ನು ತಿರುಚಲು ಪ್ರಯತ್ನಿಸುತ್ತಿದೆ.

ದೆಹಲಿ ಚುನಾವಣೆ: ಮಾಜಿ ಸಂಸದ ರಮೇಶ್ ಬಿಧುರಿ ಬಿಜೆಪಿ ಸಿಎಂ ಅಭ್ಯರ್ಥಿ ಎಂದ ಕೇಜ್ರಿವಾಲ್! ಬಹಿರಂಗ ಚರ್ಚೆಗೆ ಸವಾಲು
ದೇಶ

ದೆಹಲಿ ಚುನಾವಣೆ: ಮಾಜಿ ಸಂಸದ ರಮೇಶ್ ಬಿಧುರಿ ಬಿಜೆಪಿ ಸಿಎಂ ಅಭ್ಯರ್ಥಿ ಎಂದ ಕೇಜ್ರಿವಾಲ್! ಬಹಿರಂಗ ಚರ್ಚೆಗೆ ಸವಾಲು

ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಬಿಧುರಿ ಅವರನ್ನು ಕಣಕ್ಕಿಳಿಸಿದೆ. ಎಎಪಿ ಅಭ್ಯರ್ಥಿ ಮತ್ತು ದೆಹಲಿ ಮುಖ್ಯಮಂತ್ರಿ ಅತಿಶಿ ಅವರಿಗೆ ಎದುರಾಳಿಯಾಗಿದ್ದಾರೆ. ಅತಿಶಿ ಬಗ್ಗೆ ಬಿಧುರಿ ಅವರು ಇತ್ತೀಚೆಗೆ ಹೇಳಿದ ಮಾತುಗಳು ವಿವಾದ ಹುಟ್ಟುಹಾಕಿತ್ತು.

ದೆಹಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ! ಕೇಜ್ರಿವಾಲ್ ವಿರುದ್ಧ ಪರ್ವೇಶ್ ವರ್ಮಾ ಕಣಕ್ಕೆ
ದೇಶ

ದೆಹಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ! ಕೇಜ್ರಿವಾಲ್ ವಿರುದ್ಧ ಪರ್ವೇಶ್ ವರ್ಮಾ ಕಣಕ್ಕೆ

ಮಾಜಿ ಸಂಸದ ಪರ್ವೇಶ್ ಅವರನ್ನು ನವದೆಹಲಿ ಕ್ಷೇತ್ರದಿಂದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಣಕ್ಕಿಳಿಸಲಾಗಿದೆ. ಈ ಮೂಲಕ ಮಾಜಿ ಮುಖ್ಯಮಂತ್ರಿ ಎದುರಿಸಲಿರುವ ಬಿಜೆಪಿ ಅಭ್ಯರ್ಥಿ ಯಾರೆಂಬ ಕುತೂಹಲಕ್ಕೆ ತೆರೆ ಬಿದ್ದಿದೆ.

ಚುನಾವಣೆ: ಹರ್ಯಾಣ, ಮಹಾರಾಷ್ಟ್ರ ಬಳಿಕ ದೆಹಲಿಯಲ್ಲಿ BJP ನೆರವಿಗೆ ಧಾವಿಸಿದ RSS; ವಿಭಿನ್ನ ತಂತ್ರಗಾರಿಕೆಗೆ ಯೋಜನೆ!
ದೇಶ

ಚುನಾವಣೆ: ಹರ್ಯಾಣ, ಮಹಾರಾಷ್ಟ್ರ ಬಳಿಕ ದೆಹಲಿಯಲ್ಲಿ BJP ನೆರವಿಗೆ ಧಾವಿಸಿದ RSS; ವಿಭಿನ್ನ ತಂತ್ರಗಾರಿಕೆಗೆ ಯೋಜನೆ!

ಅಭಿವೃದ್ಧಿ ಮತ್ತು ಪರಿಸರದಂತಹ ಪ್ರಮುಖ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು, ಮತದಾನ ಮಾಡಲು ಜನರನ್ನು ಪ್ರೋತ್ಸಾಹಿಸಲು ನಗರದಾದ್ಯಂತ ಸಾವಿರಾರು ಸಣ್ಣ ಸಭೆಗಳನ್ನು ನಡೆಸಲು ಸಂಸ್ಥೆ ಯೋಜಿಸಿದೆ.