ದೆಹಲಿ ವಿಧಾನಸಭೆ

ದೆಹಲಿ ವಿಧಾನಸಭೆಗೆ ನುಗ್ಗಿ, ಒಳಗೆ ಹೂಗುಚ್ಛ ಇಟ್ಟಿದ್ದ ವ್ಯಕ್ತಿ ಬಂಧನ; Video
UP-26 AZ 8090 ಸಂಖ್ಯೆಯ ಟಾಟಾ ಸಿಯೆರಾ ವಾಹನ, ಭದ್ರತಾ ಕರ್ತವ್ಯದಲ್ಲಿದ್ದ CRPF ಸಿಬ್ಬಂದಿ ನಿಯೋಜಿಸಲಾಗಿದ್ದ ವಿಐಪಿ ಪ್ರವೇಶ ದ್ವಾರವನ್ನು ಒಡೆದು ಒಳನುಗ್ಗಿತು.

Video: ದೆಹಲಿ ವಿಧಾನಸಭೆ ಆವರಣದಲ್ಲಿ ಭದ್ರತಾ ಲೋಪ; ಗೇಟ್ ಮುರಿದು ಒಳನುಗ್ಗಿದ ಅಪರಿಚಿತ ಕಾರು! Video
ಇಂದು ಮಧ್ಯಾಹ್ನ ದೆಹಲಿ ವಿಧಾನಸಭೆಯ ಗೇಟ್ ನಂ. 2 ರ ಬಳಿ ಬ್ಯಾರಿಕೇಡ್ ಮುರಿದು ಒಳನುಗ್ಗಿದ ಕಾರು ಸ್ಪೀಕರ್ ಕಚೇರಿ ಬಳಿಯೇ ಹೋಗಿದೆ. ಬಳಿಕ ಕಾರಿನಲ್ಲಿದ್ದ ಚಾಲಕ ವಿಧಾನಸಭೆಯ ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಕಾರಿನ ಮೇಲೆ ಮಸಿ ಎರಚಿದ್ದಾನೆ ಎನ್ನಲಾಗಿದೆ.

ಅತಿಶಿ ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿ: ಸ್ಪೀಕರ್ ಅಧಿಕೃತ ಮುದ್ರೆ!
ದೆಹಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿಯನ್ನು ಗೌರವಾನ್ವಿತ ಸ್ಪೀಕರ್ ಗುರುತಿಸಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ದೆಹಲಿ ವಿಧಾನಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ: ಆತಿಶಿ ಸೇರಿ 12 AAP ಶಾಸಕರು ಅಮಾನತು!
ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕುವ ಮೂಲಕ ಬಿಜೆಪಿ ತನ್ನ ನಿಜ ಬಣ್ಣ ತೋರಿಸಿದೆ ಎಂದು ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದರು.

ದೆಹಲಿ ವಿಧಾನಸಭೆ ವಿರೋಧ ಪಕ್ಷದ ನಾಯಕಿಯಾಗಿ ಅತಿಶಿ ಆಯ್ಕೆ
ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೇರಿದಂತೆ ಪಕ್ಷದ 22 ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು.

ವಿಶ್ವಾಸಮತ ಸಾಬೀತುಪಡಿಸಿದ ಕೇಜ್ರಿವಾಲ್; ಎಎಪಿಯೇ 'ಬಿಜೆಪಿಗೆ ದೊಡ್ಡ ಸವಾಲು' ಎಂದ ದೆಹಲಿ ಸಿಎಂ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿದ್ದಾರೆ.

ಆಕ್ಸಿಜನ್ ಸಿಲಿಂಡರ್‌ನೊಂದಿಗೆ ದೆಹಲಿ ವಿಧಾನಸಭೆ ಪ್ರವೇಶಿಸಿದ ಬಿಜೆಪಿ ಶಾಸಕರು; 10 ನಿಮಿಷ ಮುಂದೂಡಲ್ಪಟ್ಟ ಸದನ
ದೆಹಲಿ ವಿಧಾನಸಭೆಯ ಮೂರು ದಿನಗಳ ಅಧಿವೇಶನ ಸೋಮವಾರದಿಂದ ಆರಂಭಗೊಂಡಿದ್ದು, ವಾಯುಮಾಲಿನ್ಯ ತಡೆಗಟ್ಟಲು ಎಎಪಿ ಸರ್ಕಾರದ ನಿಷ್ಕ್ರಿಯತೆಯ ವಿರುದ್ಧ ಬಿಜೆಪಿ ಶಾಸಕರು ಸದನದೊಳಗೆ ಆಮ್ಲಜನಕ ಸಿಲಿಂಡರ್‌ಗಳನ್ನು ಹೊತ್ತುಕೊಂಡು ಪ್ರತಿಭಟಿಸಿದರು.

ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ನಿರ್ಣಯ ಅಂಗೀಕಾರ; ಆಪರೇಷನ್ ಕಮಲ ಫೇಲ್ ಎಂದ ಕೇಜ್ರಿವಾಲ್
ಕೆಲವು ದಿನಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದ ವಿಶ್ವಾಸಮತ ಯಾಚನೆ ನಿರ್ಣಯವನ್ನು ಗುರುವಾರ ಸದನದಲ್ಲಿ ಅವಿರೋಧವಾಗಿ ಅಂಗೀಕರಿಸಲಾಯಿತು.

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ತಲುಪುವ ಬ್ರಿಟಿಷರ ಕಾಲದ ಗುಪ್ತ ಸುರಂಗ ಮಾರ್ಗ ಪತ್ತೆ!
ದೆಹಲಿ ವಿಧಾನಸಭೆಯಲ್ಲಿ ಕೆಂಪುಕೋಟೆಗೆ ಸಂಪರ್ಕಿಸುವ ಗುಪ್ತ ಸುರಂಗ ಮಾರ್ಗವನ್ನು ಪತ್ತೆ ಮಾಡಲಾಗಿದೆ.

