ದೇಶಬಿಜೆಪಿ ಮತದಾರರ ಪಟ್ಟಿಯನ್ನು ತಿರುಚಿದೆ: ಕೇಜ್ರಿವಾಲ್ ಗಂಭೀರ ಆರೋಪ; ಚುನಾವಣಾ ಆಯೋಗಕ್ಕೆ ದೂರು
ಬಿಜೆಪಿಯೊಂದಿಗೆ ನಂಟಿರುವ 13 ಸಾವಿರಕ್ಕೂ ಹೆಚ್ಚು ಜನರು ಮತದಾರರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಡಿಸೆಂಬರ್ 15ರಿಂದ ಜನವರಿ 7ರವರೆಗೆ ಒಟ್ಟು 5,500 ಮತಗಳನ್ನು ರದ್ದುಗೊಳಿಸುವಂತೆ ಅರ್ಜಿಗಳು ಬಂದಿವೆ.