ದೆಹಲಿ ವಿಮಾನ ನಿಲ್ದಾಣ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ!
SG 5111 ಮತ್ತು SG 5105 ಎಂಬ ಎರಡು ವಿಮಾನಗಳು ಕ್ರಮವಾಗಿ ಸೋಮವಾರ ಬೆಳಿಗ್ಗೆ ಮತ್ತು ಸಂಜೆ ದುಬೈಗೆ ಹೊರಡಬೇಕಿತ್ತು. ಆದರೆ, ಅವುಗಳ ನಿರ್ಗಮನ ಸಮಯವನ್ನು ಬದಲಾಯಿಸಲಾಯಿತು.

ದೆಹಲಿ ವಿಮಾನ ನಿಲ್ದಾಣ: 68 ಲಕ್ಷ ರೂ ಹಣದೊಂದಿಗೆ ಇಬ್ಬರು ಭಾರತೀಯ ಪ್ರಯಾಣಿಕರ ಬಂಧನ!
ಮೊದಲ ಪ್ರಯಾಣಿಕನ ಬಳಿ 29,39,000 ರೂ ಮತ್ತು ಎರಡನೇ ಪ್ರಯಾಣಿಕನ ಬಳಿ 39,14,500 ರೂ ನಗದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಅಖ್ತರ್ ಮರ್ಚೆಂಟ್ ಬಂಧನ; 3 ವರ್ಷಗಳ ಬಳಿಕ ಸಿಕ್ಕಬಿದ್ದ ಆರೋಪಿ!
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಎಂದು ಹೇಳಲಾಗುವ ಅಖ್ತರ್ ಮರ್ಚೆಂಟ್‌ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 2023ರಲ್ಲಿ ಮೀರಾ ರಸ್ತೆಯ ಕಾಶಿಮಿರಾ ಪ್ರದೇಶದ ಬೇಕರಿಯಲ್ಲಿ ನಡೆದ ಗುಂಡಿನ ದಾಳಿ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

NEET ಪರೀಕ್ಷಾರ್ಥಿಗಳಿಗೆ ತೊಂದರೆ ಕೊಡುವುದು ಬೇಡ: ದೆಹಲಿ ವಿಮಾನ ನಿಲ್ದಾಣದಲ್ಲೇ 45 ನಿಮಿಷ ಕಾದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಮಧ್ಯಾಹ್ನ ಸುಮಾರು 1:15ಕ್ಕೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಸಾಮಾನ್ಯವಾಗಿ ಪ್ರಧಾನಿಯವರ ವಾಹನದ ಸಂಚಾರಕ್ಕಾಗಿ ನಿರ್ದಿಷ್ಟ ಮಾರ್ಗಗಳಲ್ಲಿ ಸಂಚಾರ ನಿಯಂತ್ರಣ ಮತ್ತು ತಾತ್ಕಾಲಿಕ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶ ಪ್ರಧಾನಿ ಸಲಹೆಗಾರರಿಗೆ ತಡೆ: ಭಾರತೀಯ ರಾಯಭಾರಿ ಕರೆಸಿ ಢಾಕಾ ತೀವ್ರ ಆಕ್ಷೇಪ
ಬಾಂಗ್ಲಾದೇಶದ ಪ್ರಧಾನಮಂತ್ರಿ ತಾರಿಕ್ ರೆಹಮಾನ್ ಅವರ ನೀತಿ ಮತ್ತು ಕಾರ್ಯತಂತ್ರ ಸಲಹೆಗಾರ ಜಾಹೆದ್ ಉರ್ ರಹಮಾನ್ ಅವರನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ‘ಪರಿಶೀಲನೆ’ಗಾಗಿ ತಡೆದಿದ್ದರು ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷ: ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ
ಅದೃಷ್ಟವಶಾತ್, 161 ಪ್ರಯಾಣಿಕರನ್ನು ಹೊತ್ತಿದ್ದ ಈ ಬೋಯಿಂಗ್ 737-800 ವಿಮಾನವು ಬೆಳಿಗ್ಗೆ 11 ಗಂಟೆ ಸುಮಾರಿಗೆ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ.

Air India: ಲಗೇಜ್ ಸಿಲುಕಿ ಏರ್ ಇಂಡಿಯಾ ವಿಮಾನದ ಇಂಜಿನ್ ಗೆ ಹಾನಿ; ಪ್ರಯಾಣಿಕರು ಬಚಾವ್! Video
ಇಂದು ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನವು ಲಗೇಜ್ ಕಂಟೇನರ್‌ಗೆ ಸಿಲುಕಿದ ನಂತರ ಅದರ ಒಂದು ಎಂಜಿನ್‌ಗೆ ಹಾನಿಯಾಗಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ: ಪೈಲಟ್‌ಗೆ Air India Express ನೋಟಿಸ್
ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯು ಪೈಲಟ್‌ನನ್ನು ಸೇವೆಯಿಂದ ಅಮಾನತುಗೊಳಿಸಿದೆ ಮತ್ತು ವಿವರಣೆ ಕೋರಿ ಅವರಿಗೆ ಶೋಕಾಸ್ ನೋಟಿಸ್ ಸಹ ನೀಡಲಾಗಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ಶುಭಮನ್ ಗಿಲ್ ಕುರಿತಾದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಗೌತಮ್ ಗಂಭೀರ್; ಮಾಧ್ಯಮಗಳಿಂದ ದೂರ ನಡೆದ ಕೋಚ್!
ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಭಾರತದ ಅತ್ಯಂತ ಸ್ಥಿರ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದರೂ, ಗಿಲ್ ಟಿ20ಐಗಳಲ್ಲಿ, ವಿಶೇಷವಾಗಿ ಆರಂಭಿಕ ಆಟಗಾರನಾಗಿ ಸ್ಥಿರ ಪಾತ್ರವನ್ನು ನಿರ್ವಹಿಸುವಲ್ಲಿ ಹೆಣಗಾಡಿದ್ದಾರೆ.

