ದೆಹಲಿ ವಿವಿ ಚುನಾವಣೆ

ದೆಹಲಿ ವಿವಿ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಸ್ ಕಂಡಕ್ಟರ್ ಮಗ; ಗೆಲುವಿಗೆ ಕಾರಣ ಬಿಚ್ಚಿಟ್ಟ ದೀಪಾಂಶು!
NSUIನ ಮಾಜಿ ಸದಸ್ಯರಾದ ದೀಪಾಂಶು ಶೋಕೀನ್ ಅವರು ತಮ್ಮ ಪ್ರತಿಸ್ಪರ್ಧಿಗಳನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ದೆಹಲಿ ವಿವಿ ವಿದ್ಯಾರ್ಥಿ ಸಂಘದ ಇತಿಹಾಸದಲ್ಲೇ ಈ ಹುದ್ದೆಯನ್ನು ಅಲಂಕರಿಸಿದ ಮೊದಲ ಸ್ವತಂತ್ರ ಅಭ್ಯರ್ಥಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ದೆಹಲಿ ವಿವಿ ಚುನಾವಣೆ ಫಲಿತಾಂಶ: 4 ಹುದ್ದೆಗಳ ಪೈಕಿ 3ರಲ್ಲಿ ABVP ಭರ್ಜರಿ ಜಯ; ಉಪಾಧ್ಯಕ್ಷ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ ಪಕ್ಷೇತರ!
ಎಬಿವಿಪಿ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಲ್ಲಿ ಗೆದ್ದು ಬೀಗಿದ್ದು, ಪಕ್ಷೇತರ ಅಭ್ಯರ್ಥಿ ಉಪಾಧ್ಯಕ್ಷ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.

ದೆಹಲಿ ವಿವಿ ಚುನಾವಣೆ: 7 ವರ್ಷಗಳ ನಂತರ ಗೆದ್ದು ಬೀಗಿದ ಕಾಂಗ್ರೆಸ್ ವಿದ್ಯಾರ್ಥಿ ಘಟಕ
ಅಧ್ಯಕ್ಷೀಯ ರೇಸ್‌ನಲ್ಲಿ ಎನ್‌ಎಸ್‌ಯುಐನ ರೌನಕ್ ಖತ್ರಿ ಅವರು ಆರ್‌ಎಸ್‌ಎಸ್ ಬೆಂಬಲಿತ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಭ್ಯರ್ಥಿ ರಿಷಭ್ ಚೌಧರಿ ಅವರನ್ನು 1,300 ಮತಗಳಿಂದ ಸೋಲಿಸಿದ್ದಾರೆ.

