ದೇಶದೆಹಲಿ ಮೆಟ್ರೊದಲ್ಲಿ ಪ್ರಧಾನಿ ಮೋದಿ ಪ್ರಯಾಣ: ದೆಹಲಿ ವಿವಿ ಶತಮಾನೋತ್ಸವ ಆಚರಣೆ ಸಮಾರೋಪದಲ್ಲಿ ಭಾಗಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಶುಕ್ರವಾರ ದೆಹಲಿ ವಿಶ್ವ ವಿದ್ಯಾಲಯಕ್ಕೆ ಮೆಟ್ರೊದಲ್ಲಿ ಪ್ರಯಾಣಿಸಿದರು. ದೆಹಲಿ ವಿಶ್ವ ವಿದ್ಯಾಲಯದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.