ದೆಹಲಿ ವಿಶ್ವವಿದ್ಯಾಲಯ

"ಜಂತರ್ ಮಂತರ್‌ನಿಂದ ದೂರವಿರಿ": ವಿದ್ಯಾರ್ಥಿಗಳಿಗೆ Delhi University ಸೂಚನೆ; ಬೆದರಿಕೆ ಹಾಕಲು ನಿಮಗೆಷ್ಟು ಧೈರ್ಯ? ರಾಹುಲ್ ಗಾಂಧಿ ಆಕ್ರೋಶ..!
ದೇಶ

"ಜಂತರ್ ಮಂತರ್‌ನಿಂದ ದೂರವಿರಿ": ವಿದ್ಯಾರ್ಥಿಗಳಿಗೆ Delhi University ಸೂಚನೆ; ಬೆದರಿಕೆ ಹಾಕಲು ನಿಮಗೆಷ್ಟು ಧೈರ್ಯ? ರಾಹುಲ್ ಗಾಂಧಿ ಆಕ್ರೋಶ..!

ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸುತ್ತಿರುವ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲು ನಿಮಗಷ್ಟು ಧೈರ್ಯ? ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ವಿಶ್ವವಿದ್ಯಾಲಯದ ಅಧಿಕಾರಿಗಳು ಮುಂಬರುವ ದಿನಗಳಲ್ಲಿ ಇದಕ್ಕೆ ಹೊಣೆಗಾರರಾಗಬೇಕಾಗುತ್ತದೆ.

ಸೊನ್ನೆ, ನೆಗೆಟಿವ್ ಅಂಕ ಬಂದರೂ ಚಿಂತೆಯಿಲ್ಲ: Delhi University ಪಿಜಿ ಕೋರ್ಸ್ ಗೆ ಪ್ರವೇಶಾತಿ!
ದೇಶ

ಸೊನ್ನೆ, ನೆಗೆಟಿವ್ ಅಂಕ ಬಂದರೂ ಚಿಂತೆಯಿಲ್ಲ: Delhi University ಪಿಜಿ ಕೋರ್ಸ್ ಗೆ ಪ್ರವೇಶಾತಿ!

ಹಿಂದೆ ವಿದ್ಯಾರ್ಥಿ ಸಮೂಹದಲ್ಲಿ ಬೇಡಿಕೆಯಲ್ಲಿದ್ದ ಈ ಕೋರ್ಸ್‌ಗಳು ಈಗ -3 ಕ್ಕಿಂತ ಕಡಿಮೆ ಅಂಕಗಳನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಕೂಡ ಪ್ರವೇಶ ನೀಡುತ್ತಿದೆ.

ಇಂದಿನ ದಿನಗಳಲ್ಲಿ ಸಂಬಂಧ ಸಮಸ್ಯೆಗಳನ್ನು ನಿಭಾಯಿಸುವುದು ಹೇಗೆ? ದೆಹಲಿ ವಿಶ್ವವಿದ್ಯಾಲಯದಲ್ಲಿ ಹೊಸ ಕೋರ್ಸ್!
ದೇಶ

ಇಂದಿನ ದಿನಗಳಲ್ಲಿ ಸಂಬಂಧ ಸಮಸ್ಯೆಗಳನ್ನು ನಿಭಾಯಿಸುವುದು ಹೇಗೆ? ದೆಹಲಿ ವಿಶ್ವವಿದ್ಯಾಲಯದಲ್ಲಿ ಹೊಸ ಕೋರ್ಸ್!

2025-26 ರ ಶೈಕ್ಷಣಿಕ ಅವಧಿಯಿಂದ DU ನ ಮನೋವಿಜ್ಞಾನ ವಿಭಾಗ 'ನೆಗೋಷಿಯೇಟಿಂಗ್ ಇಂಟಿಮೇಟ್ ರಿಲೇಶನ್‌ಶಿಪ್ಸ್' ಎಂಬ ಹೊಸ ಆಯ್ಕೆ ಕೋರ್ಸ್ ನ್ನು ನೀಡುತ್ತಿದೆ.

Delhi- NCR ಪ್ರದೇಶದ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ, ಪೊಲೀಸರಿಂದ ತೀವ್ರ ತನಿಖೆ
ದೇಶ

Delhi- NCR ಪ್ರದೇಶದ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ, ಪೊಲೀಸರಿಂದ ತೀವ್ರ ತನಿಖೆ

ಶಾಲಾ ಆವರಣವನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ನಾಗ್ಪುರ ಜೈಲಿನಿಂದ ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಬಿಡುಗಡೆ
ದೇಶ

ನಾಗ್ಪುರ ಜೈಲಿನಿಂದ ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಬಿಡುಗಡೆ

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ಮಾವೋವಾದಿಗಳೊಂದಿಗಿನ ಸಂಪರ್ಕ ಹೊಂದಿದ್ದ ಪ್ರಕರಣದಿಂದ ದೋಷಮುಕ್ತರಾಗಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಅನಧಿಕೃತ ಭೇಟಿ: ರಾಹುಲ್ ಗೆ ನೊಟೀಸ್ ಕಳಿಸಲಿರುವ ದೆಹಲಿ ವಿವಿ
ದೇಶ

ಅನಧಿಕೃತ ಭೇಟಿ: ರಾಹುಲ್ ಗೆ ನೊಟೀಸ್ ಕಳಿಸಲಿರುವ ದೆಹಲಿ ವಿವಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೊಟೀಸ್ ಕಳಿಸಲಿರುವ ದೆಹಲಿ ವಿವಿ ಯಾವುದೇ ಅನಧಿಕೃತ ಭೇಟಿ ನೀಡದಂತೆ ಎಚ್ಚರಿಕೆ ನೀಡಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಈಗ ದೆಹಲಿ ವಿವಿಯ ಮೊಘಲ್ ಗಾರ್ಡನ್‌ಗೆ ಬುದ್ಧನ ಹೆಸರು
ದೇಶ

ಈಗ ದೆಹಲಿ ವಿವಿಯ ಮೊಘಲ್ ಗಾರ್ಡನ್‌ಗೆ ಬುದ್ಧನ ಹೆಸರು

ಇತ್ತೀಚಿಗಷ್ಟೇ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿತ್ತು. ಈಗ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನಲ್ಲಿರುವ ಮೊಘಲ್ ಗಾರ್ಡನ್ ಗೂ...

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲು ಯೋಜನೆ: ದೆಹಲಿ ವಿಶ್ವವಿದ್ಯಾಲಯದ 24 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ 
ದೇಶ

ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಲು ಯೋಜನೆ: ದೆಹಲಿ ವಿಶ್ವವಿದ್ಯಾಲಯದ 24 ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ 

2002 ರ ಗೋಧ್ರಾ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಬಿಬಿಸಿ ತಯಾರಿಸಿರುವ ವಿವಾದಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಯೋಜನೆ ರೂಪಿಸಿದ ಆರೋಪದಡಿ ದೆಹಲಿ ಪೊಲೀಸರು ದೆಹಲಿ ವಿಶ್ವವಿದ್ಯಾಲಯದ ಕಲಾ ವಿಭಾಗದ 24 ವಿದ್ಯಾರ್ಥಿಗಳನ್ನು  ವಶಕ್ಕೆ ಪಡೆದಿದ್ದಾರೆ. 

ದೆಹಲಿ ವಿಶ್ವವಿದ್ಯಾನಿಲಯ ಕ್ಯಾಂಪಸ್: 1 ಕೋಟಿ ರೂ. ಮೌಲ್ಯದ ಡ್ರಗ್ಸ್ ನೊಂದಿಗೆ ಮಾಡೆಲ್ ಬಂಧನ
ದೇಶ

ದೆಹಲಿ ವಿಶ್ವವಿದ್ಯಾನಿಲಯ ಕ್ಯಾಂಪಸ್: 1 ಕೋಟಿ ರೂ. ಮೌಲ್ಯದ ಡ್ರಗ್ಸ್ ನೊಂದಿಗೆ ಮಾಡೆಲ್ ಬಂಧನ

ಒಂದು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನೊಂದಿಗೆ ಮಾಡೆಲ್ ಹಾಗೂ ಆತನ ಸ್ನೇಹಿತನನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಆರೋಪಿಗಳು ದೆಹಲಿ ವಿಶ್ವವಿದ್ಯಾನಿಲಯ ಕ್ಯಾಂಪಸ್ ಸುತ್ತ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.