ದೆಹಲಿ ಶಾಲೆ

ದೆಹಲಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ: 12 ನೇ ತರಗತಿಯ ವಿದ್ಯಾರ್ಥಿ ಬಂಧನ
ಅಪ್ರಾಪ್ತ ವಯಸ್ಸಿನ 12ನೇ ತರಗತಿ ಬಾಲಕನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ. ಗುರುವಾರ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದವು.

ದೆಹಲಿ ಶಾಲೆಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು
ರಾಷ್ಟ್ರ ರಾಜಧಾನಿ ನವದೆಹಲಿಯ ಖಾಸಗಿ ಶಾಲೆಯೊಂದಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಇಲ್ಲಿನ ಜನರು ಅತ್ಯಂತ ಸ್ವಾಗತಾರ್ಹ, ಕರುಣಾಮಯಿಗಳು: ಹ್ಯಾಪಿನೆಸ್ ಕ್ಲಾಸ್'ನಲ್ಲಿ ಭಾರತೀಯರ ಕೊಂಡಾಡಿದ ಮೆಲಾನಿಯಾ ಟ್ರಂಪ್
ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರು ದೆಹಲಿಯ ಸರ್ವೋದಯ ಸೀನಿಯರ್ ಸೆಕೆಂಡರಿ ಶಾಲೆಗೆ ಮಂಗಳವಾರ ಭೇಟಿ ನೀಡಿದ್ದು, ಶಾಲೆಗೆ ಆಗಮಿಸಿದ ಮೆಲಾನಿಯಾ ಅವರನ್ನು ಸಾಂಪ್ರದಾಯಿಕ ಉಡುಗೆ ತೊಟ್ಟ ಪುಟ್ಟ ಮಕ್ಕಳು ತಿಲಕವಿಟ್ಟು ಸ್ವಾಗತಿಸಿದ್ದಾರೆ.

ಮೆಲಾನಿಯಾ ಟ್ರಂಪ್ ಸರ್ಕಾರಿ ಶಾಲಾ ಕಾರ್ಯಕ್ರಮಕ್ಕೆ ದೆಹಲಿ ಸಿಎಂ, ಡಿಸಿಎಂಗಿಲ್ಲ ಆಹ್ವಾನ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಭೇಟಿಗೆ ದಿನಗಣನೆ ಆರಂಭವಾಗಿದ್ದು, ವಿಶ್ವದ ಪ್ರಭಾವಿ ನಾಯಕನಿಗೆ ಸ್ವಾಗತ ಕೊರಲು ಭಾರತ ಸಜ್ಜಾಗಿದೆ. ಈ ನಡುವೆ ದೆಹಲಿ ಸರ್ಕಾರಿ ಶಾಲೆಯಲ್ಲಿ ಆಯೋಜನೆಗೊಳಿಸಿರುವ ಮೆಲಾನಿಯಾ ಟ್ರಂಪ್...

ಲೈಂಗಿಕ ಕಿರುಕುಳ ಬಗ್ಗೆ ದೂರು ನೀಡಲು ಹೋದ ವಿದ್ಯಾರ್ಥಿಗೆ ’ನೀನು ತುಂಬಾ ಮುದ್ದಾಗಿದ್ದೀಯ’ ಅದಕ್ಕೆ ಹಾಗೆ ಎಂದ ಶಿಕ್ಷಕರು!
ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ದೂರು ನೀಡಲು ಮುಂದಾದ ವಿದ್ಯಾರ್ಥಿಗೆ ಶಿಕ್ಷಕರು ನೀನು ತುಂಬಾ ಮುದ್ದಾಗಿದ್ದೀಯ ಯಾರು ಬೇಕಾದರೂ ಕೀಟಲೆ ಮಾಡುತ್ತಾರೆ...

ಪಾಕ್ ಮೂಲದ ಹಿಂದೂ ಬಾಲಕಿಗೆ ದೆಹಲಿ ಶಾಲೆಯಿಂದ ಪಾಠ; ಸುಷ್ಮಾ ಭರವಸೆ
ಪಾಕಿಸ್ತಾನ ಮೂಲದ ಹಿಂದೂ ಬಾಲಕಿಗೆ ದೆಹಲಿಯಲ್ಲಿ ಪ್ರವೇಶ ಕೊಡಿಸುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭಾನುವಾರ ಭರವಸೆ ನೀಡಿದ್ದಾರೆ...

ದೆಹಲಿ ಶಾಲೆಯಲ್ಲಿ ಮಗು ಸಾವು: ತನಿಖೆಗೊಳಪಡುವಂತೆ ಶಿಕ್ಷಕರಿಗೆ ಸೂಚನೆ
ದಕ್ಷಿಣ ದೆಹಲಿಯ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯೊಂದರಲ್ಲಿ ಸಾವನ್ನಪ್ಪಿದ್ದ ಮಗುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶಾಲೆಗೆ ನೋಟಿಸ್ ಒಂದನ್ನು ಭಾನುವಾರ ಜಾರಿ ಮಾಡಿದೆ...

