ದೆಹಲಿ ಸಂಪುಟ

ದೆಹಲಿ ನೂತನ ಸಚಿವರಾಗಿ ಅತಿಶಿ, ಸೌರಭ್ ಭಾರದ್ವಾಜ್ ನೇಮಕ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಆಮ್ ಆದ್ಮಿ ಪಕ್ಷದ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರನ್ನು ದೆಹಲಿಯ ನೂತನ ಸಚಿವರನ್ನಾಗಿ ನೇಮಕ ಮಾಡಿದ್ದಾರೆ.

ದೆಹಲಿ ಸಂಪುಟಕ್ಕೆ ಅತಿಶಿ, ಸೌರಭ್ ಭಾರದ್ವಾಜ್ ನೇಮಕಕ್ಕೆ ಕೇಜ್ರಿವಾಲ್ ಶಿಫಾರಸು
ಮನೀಷ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆಯಿಂದ ತೆರವಾಗಿದ್ದ ದೆಹಲಿ ಸಚಿವ ಸಂಪುಟದ ಎರಡು ಸ್ಥಾನಗಳಿಗೆ ಎಎಪಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ: ಸಿಎಂ ಕೇಜ್ರಿವಾಲ್ ಸಂಪುಟದಿಂದ ಸಚಿವ ಕಪಿಲ್ ಮಿಶ್ರಾ ಹೊರಕ್ಕೆ
ಕುಮಾರ್ ವಿಶ್ವಾಸ್ ಅವರ ಜತೆಗೂಡಿ ಆಮ್ ಆದ್ಮಿ ಪಕ್ಷದ ನಾಯಕತ್ವದ ವಿರುದ್ಧವೇ ಸಡ್ಡು ಹೊಡೆದಿದ್ದ ಪ್ರವಾಸೋದ್ಯಮ ಸಚಿವ ಕಪಿಲ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾ...

ಸತ್ಯೇಂದರ್ ಜೈನ್'ರಿಂದ ಕೇಜ್ರಿವಾಲ್ ರೂ.2 ಕೋಟಿ ಲಂಚ ಪಡೆದಿದ್ದರು: ಕಪಿಲ್ ಮಿಶ್ರಾ ಹೊಸ ಬಾಂಬ್
ಪಕ್ಷದ ವಿರುದ್ಧ ಸಡ್ಡು ಹೊಡೆದು ಸಚಿವ ಸ್ಥಾನದಿಂದ ವಜಾಗೊಂಡಿದ್ದ ಕಪಿಲ್ ಮಿಶ್ರಾ ಅವರು ಹೊಸ ಬಾಂಬ್ ವೊಂದನ್ನು ಸಿಡಿಸಿದ್ದು, ಭೂ ಒಪ್ಪಂದಕ್ಕೆ ಸಂಬಂಧಿಸಿದಂತೆ ಸತ್ಯೇಂದರ್ ಜೈನ್, ಕೇಜ್ರಿವಾಲ್ ಅವರಿಗೆ...

ಕೇಜ್ರಿವಾಲ್ ವಿರುದ್ಧ ಲಂಚ ಆರೋಪ: ಕಪಿಲ್ ಮಿಶ್ರಾ ವಿರುದ್ಧ ಆಪ್ ಕಿಡಿ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಕಪಿಲ್ ಮಿಶ್ರಾ ಅವರು ಮಾಡುತ್ತಿರುವ ಆರೋಪವನ್ನು ಆಮ್ ಆದ್ಮಿ ಪಕ್ಷ ತಳ್ಳಿಹಾಕಿದ್ದು, ಆರೋಪ ಆಧಾರ ರಹಿತವಾದದ್ದು...

