ದೇಶದೆಹಲಿ ಸಂಸದ ಗೌತಮ್ ಗಂಭೀರ್ ‘ಕಾಣೆಯಾಗಿದ್ದಾರೆ’!
ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯದ ಬಿಕ್ಕಟ್ಟು ದಿನೇದಿನೇ ಬಿಗಡಾಯಿಸುತ್ತಿದ್ದು ಈ ಕುರಿತು ಸಂಸದೀಯ ಸಮಿತಿಯ ಪ್ರಮುಖ ಸಭೆ ಇತ್ತೀಚಿಗೆ ನಡೆದಿದೆ. ಆದರೆ ಈ ಸಭೆಗೆ ಗೈರಾಗಿದ್ದ ಪೂರ್ವ ದೆಹಲಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕಾಣೆಯಾಗಿದ್ದಾರೆ" ಎಂಬ ಪೋಸ್ಟರ್ ಗಳು ದೆಹಲಿ ಸುತ್ತಲೂ ಕಾಣಿಸಿಕೊಂಡಿದೆ.. ಭಾನುವಾರ ದೆಹಲಿಯ ಐಟಿಒ ಪ್ರದೇಶದಲ್ಲಿ ಈ ಪೋಸ್ಟರ್ ಗಳು...