ದೇಶಕೇಜ್ರಿವಾಲ್ ಗೆ ಸಂಕಷ್ಟ: 1,000 ಲೋ ಫ್ಲೋರ್ ಬಸ್ಗಳ ಖರೀದಿಯಲ್ಲಿ ಭ್ರಷ್ಟಾಚಾರ; ಸಿಬಿಐ ತನಿಖೆಗೆ ಎಲ್ಜಿ ಅನುಮೋದನೆ
ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ನಂತರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಡಿಟಿಸಿಯಿಂದ 1,000 ಲೋ ಫ್ಲೋರ್ ಬಸ್ಗಳ ಖರೀದಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಗೆ ನಡೆಸಲು ಅನುಮೋದಿಸಿದ್ದಾರೆ.