ದೇಶದೆಹಲಿ ಸಿಎಂ ಆಪ್ತ ಕಾರ್ಯದರ್ಶಿಯಿಂದ ನನ್ನ ಮೇಲೆ ಹಲ್ಲೆ, ಅನುಚಿತ ವರ್ತನೆ: AAP ಸಂಸದೆ ಸ್ವಾತಿ ಮಲಿವಾಲ್ ಆರೋಪ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ.