ದೇಶದೆಹಲಿ ಸೇವಾ ನಿಯಂತ್ರಣ ಮಸೂದೆ; ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಮನಮೋಹನ್ ಸಿಂಗ್ಗೆ ಕೇಜ್ರಿವಾಲ್ ಧನ್ಯವಾದ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು, ದೆಹಲಿ ಸೇವಾ ಮಸೂದೆ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ 'ದಿಲ್ಲಿಯ 2 ಕೋಟಿ ಜನರ ಪರವಾಗಿ' ಕೃತಜ್ಞತೆ ಸಲ್ಲಿಸಿದ್ದಾರೆ.