ದೇಶಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ದೆಹಲಿ ಸೇವಾ ಮಸೂದೆ ಅಂಗೀಕಾರ
ಕೇಂದ್ರ ಸರ್ಕಾರ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ, 2023 ಅನ್ನು ಗುರುವಾರ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.