ದೆಹಲಿ ಸ್ಪೋಟ

Delhi blast: ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್; ಕೋಲ್ಕತ್ತಾದಲ್ಲಿ ಬಿಗಿ ಭದ್ರತೆ!
ದೇಶ

Delhi blast: ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್; ಕೋಲ್ಕತ್ತಾದಲ್ಲಿ ಬಿಗಿ ಭದ್ರತೆ!

ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಮುಂಬರುವ ಟೆಸ್ಟ್‌ಗೆ ಭದ್ರತೆ ದೃಷ್ಟಿಯಿಂದ ನಗರದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನ ತಡೆಯಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

Delhi Blast: ಟೋಲ್ ಪ್ಲಾಜಾದಲ್ಲಿ 'ಸೂಸೈಡ್ ಬಾಂಬರ್'; ಹೊಸ CCTV ದೃಶ್ಯಾವಳಿ ಪತ್ತೆ..! Video
ದೇಶ

Delhi Blast: ಟೋಲ್ ಪ್ಲಾಜಾದಲ್ಲಿ 'ಸೂಸೈಡ್ ಬಾಂಬರ್'; ಹೊಸ CCTV ದೃಶ್ಯಾವಳಿ ಪತ್ತೆ..! Video

ಸೋಮವಾರ ಬೆಳಿಗ್ಗೆ 8.13 ರ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮೊಹಮ್ಮದ್ ಮಾಸ್ಕ್ ಧರಿಸಿ ಹರಿಯಾಣ ಮತ್ತು ದೆಹಲಿಯ ಗಡಿಯಲ್ಲಿರುವ ಟೋಲ್ ಪ್ಲಾಜಾದಲ್ಲಿ ರಶೀದಿ ಪಡೆಯುತ್ತಿರುವುದನ್ನು ಕಾಣಬಹುದು.

ದೆಹಲಿ ಸ್ಫೋಟದ ಲಿಂಕ್: ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಇಬ್ಬರು ವೈದ್ಯರ ಬಂಧನ; NIA ತನಿಖೆ
ದೇಶ

ದೆಹಲಿ ಸ್ಫೋಟದ ಲಿಂಕ್: ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಇಬ್ಬರು ವೈದ್ಯರ ಬಂಧನ; NIA ತನಿಖೆ

ನಿನ್ನೆ ದಿನ ಸಂಭವಿಸಿದ ಸ್ಪೋಟ ಸೇರಿದಂತೆ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಮೂವರು ವೈದ್ಯರ ಹೆಸರು ಬೆಳಕಿಗೆ ಬಂದ ನಂತರ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯ ರಾಷ್ಟ್ರದಾದ್ಯಂತ ಸುದ್ದಿಯಾಗಿದೆ.