ದೆಹಲಿ ಸ್ಫೋಟ

ದೆಹಲಿ ಸ್ಫೋಟ: ಉತ್ತರಾಖಂಡದ ಇಮಾಮ್‌ನನ್ನು ಬಂಧಿಸಿದ ದೆಹಲಿ ಪೊಲೀಸರು
ಶಂಕಿತ ಭಯೋತ್ಪಾದಕ ಉಮರ್ ಅವರ ಮೊಬೈಲ್ ಫೋನ್‌ನ ಕರೆಯ ವಿವರಗಳನ್ನು(ಸಿಡಿಆರ್) ಟ್ರ್ಯಾಕ್ ಮಾಡಿದ ಬಳಿಕ ಆರೋಪಿಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಮೌಲಾನಾ ಮೊಹಮ್ಮದ್ ಅವರನ್ನು ಬಂಧಿಸಿದೆ.

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG
ಇಂತಹ ವಸ್ತುಗಳಿಗೆ ಸಂಬಂಧಿಸಿದಂತೆ ಕಠಿಣ ತಪಾಸಣೆಗಳನ್ನು ಜಾರಿಗೆ ತರುವಂತೆ ವಿನಂತಿಸಿದ NSG ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯಕ್ಕೆ (MHA) ವರದಿಯನ್ನು ಸಲ್ಲಿಸಿದೆ.

ಮೇಡ್ ಇನ್ ಚೈನಾ, ಟರ್ಕಿ..: ಪಾಕ್ ಮೂಲಕ ಭಾರತಕ್ಕೆ ರವಾನೆ; ಬೃಹತ್ ಶಸ್ತ್ರಾಸ್ತ್ರ ಜಾಲ ಭೇದಿಸಿದ ದೆಹಲಿ ಪೊಲೀಸರು!
ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಗೆ ಸಂಬಂಧಿಸಿದ ಸಿಂಡಿಕೇಟ್, ಚೀನಾ ಮತ್ತು ಟರ್ಕಿಯಲ್ಲಿ ತಯಾರಾದ ಉನ್ನತ ದರ್ಜೆಯ ಪಿಸ್ತೂಲ್‌ಗಳನ್ನು ಪಾಕಿಸ್ತಾನದ ಮೂಲಕ ಭಾರತಕ್ಕೆ ಪೂರೈಸುತ್ತಿತ್ತು...

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 6ಕ್ಕೆ ಏರಿಕೆ
ದೆಹಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖೆ ನಡೆಸಿದ್ದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದರು.

Delhi Blast: ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಪರಿಶೀಲನೆ; 200 ವೈದ್ಯರು, ಸಿಬ್ಬಂದಿಗಳ ವಿಚಾರಣೆ
ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವ ಸುಮಾರು 200 ವೈದ್ಯರು ಮತ್ತು ಸಿಬ್ಬಂದಿಗಳು ಆತ್ಮಹತ್ಯಾ ಬಾಂಬರ್ ಡಾ. ಉಮರ್ ನಬಿ ಜೊತೆ ಸಂಭಾವ್ಯ ಸಂಪರ್ಕ ಹೊಂದಿದ್ದ ಕಾರಣಕ್ಕಾಗಿ ತನಿಖಾ ಸಂಸ್ಥೆಗಳ ಪರಿಶೀಲನೆಯಲ್ಲಿದ್ದಾರೆ..

Delhi Blast: ವೈದ್ಯನಾದರೂ ತಲೆ ತುಂಬ 'ಇಸ್ಲಾಮ್ ಮೂಲಭೂತವಾದ' ತುಂಬಿಕೊಂಡಿದ್ದ ಬಾಂಬರ್! ರೋಗಿಗಳಿಗೆ ಏನು ಹೇಳ್ತಿದ್ದ ಗೊತ್ತಾ?
ಇದು ಆತ್ಮಾಹುತಿ ಬಾಂಬರ್ ಆಗಿ ಮಾರ್ಪಟ್ಟು 13 ಜನರನ್ನು ಕೊಂದ ವೈದ್ಯನ ಚಿಂತನೆ ಬಗ್ಗೆ ತನಿಖಾಧಿಕಾರಿಗಳಿಗೆ ಸ್ಪಷ್ಪ ಚಿತ್ರಣ ನೀಡಿದೆ.

Delhi Blast: ಅಲ್-ಫಲಾಹ್ ವಿರುದ್ಧ ED ತನಿಖೆ; 415 ಕೋಟಿ ರೂ ವಂಚನೆ ಬಹಿರಂಗ!
ನವೆಂಬರ್ 10 ರಂದು 13 ಜನರನ್ನು ಬಲಿತೆಗೆದುಕೊಂಡ ಕೆಂಪು ಕೋಟೆ ಬಳಿಯ ಕಾರು ಸ್ಫೋಟದಲ್ಲಿ ಮೂವರು ವೈದ್ಯರ ಸಂಚು ಕಂಡುಬಂದ ನಂತರ ಹರಿಯಾಣ ಮೂಲದ ವಿಶ್ವವಿದ್ಯಾಲಯ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತನಿಖೆ ಮಾಡಲಾಗುತ್ತಿದೆ.

ಇಸ್ಲಾಂನಲ್ಲಿ 'ಆತ್ಮಾಹುತಿ' ದಾಳಿ ಹರಾಮ್, ಅಮಾಯಕರ ಹತ್ಯೆ ಗಂಭೀರ ಪಾಪ: ಅಸಾದುದ್ದೀನ್ ಓವೈಸಿ
ಆತ್ಮಹತ್ಯಾ ಬಾಂಬ್ ದಾಳಿಗಳನ್ನು ಹುತಾತ್ಮತೆ ರೀತಿಯಲ್ಲಿ ಸಮರ್ಥಿಸಿಕೊಳ್ಳಲಾಗಿದೆ. ಈ ಪರಿಕಲ್ಪನೆಯನ್ನು “ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ” ಎಂದು ಓವೈಸಿ ಹೇಳಿದ್ದಾರೆ.

ದೆಹಲಿ ಸ್ಫೋಟಕ್ಕೆ 1 ವಾರ ಮೊದಲು ಪುಲ್ವಾಮಾ ಮನೆಗೆ ಭೇಟಿ: ಸಹೋದರನಿಗೆ ಮೊಬೈಲ್ ನೀಡಿದ್ದ ಡಾ. ಉಮರ್
ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಆತ್ಮಹತ್ಯಾ ಬಾಂಬ್ ದಾಳಿಗಳನ್ನು ‘ಹುತಾತ್ಮ ಕಾರ್ಯಾಚರಣೆಗಳು’ ಎಂದು ಕರೆದಿದ್ದ ವೀಡಿಯೊ ವೈರಲ್ ಆಗಿದೆ.

