ವಾಣಿಜ್ಯದೆಹಲಿ-ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ಡೈವರ್ಟ್; ಏರ್ ಇಂಡಿಯಾದಿಂದ ಎಲ್ಲಾ ಪ್ರಯಾಣಿಕರಿಗೆ ಪೂರ್ಣ ಹಣ ವಾಪಸ್
ಜೂನ್ 6 ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವನ್ನು ರಷ್ಯಾದ ಮಗದನ್ಗೆ ಡೈವರ್ಟ್ ಮಾಡಲಾಗಿತ್ತು. ಇದರಿಂದ ತೊಂದರೆ...