ದೇಶಜಲೇಬಿ, ಬೇಸನ್ ಲಡ್ಡು ತಯಾರಿಸಿದ ರಾಹುಲ್ ಗಾಂಧಿ: ವಿಪಕ್ಷ ನಾಯಕನಿಗೆ ಸ್ವೀಟ್ ಅಂಗಡಿ ಮಾಲೀಕ ನೀಡಿದ ಸಲಹೆ ಏನು ಗೊತ್ತೆ?
ಈ ವೇಳೆ ಮಾಲೀಕ ಸುಶಾಂತ್ ಜೈನ್, ರಾಹುಲ್ ಗಾಂಧಿಗೆ, ನೀವು ಮೋಸ್ಟ್ ಎಲಿಜಬಲ್ ಬ್ಯಾಚುಲರ್ ಇದ್ದೀರಿ, ನೀವು ಬೇಗ ಮದುವೆಯಾಗಿ, ನಾವು ಕಾಯುತ್ತಿದ್ದೇವೆ ಎಂದು ಸುಶಾಂತ್ ಜೈನ್ ಹೇಳಿದ್ದಾರೆ.