ದೇಶ'ಪೌರತ್ವ ನೀಡಲು ಕಾಯ್ದೆ ಜಾರಿಯಾಗಿದೆಯೇ ಹೊರತು.. ಮುಸ್ಲಿಮರ ಪೌರತ್ವ ಕಸಿಯಲು ಅಲ್ಲ': CAA ಜಾರಿ ಸ್ವಾಗತಿಸಿದ ದೆಹಲಿ ಹಜ್ ಸಮಿತಿ ಅಧ್ಯಕ್ಷೆ
ನಾಗರೀಕ ಪೌರತ್ವ ಕಾಯ್ದೆ ಸಿಎಎ ಜಾರಿಯನ್ನು ದೆಹಲಿ ಹಜ್ ಸಮಿತಿ ಅಧ್ಯಕ್ಷೆ ಕೌಸರ್ ಜಹಾನ್ ಸ್ವಾಗತಿಸಿದ್ದು, 'ಪೌರತ್ವ ನೀಡಲು ಕಾಯ್ದೆ ಜಾರಿಯಾಗಿದೆಯೇ ಹೊರತು.. ಮುಸ್ಲಿಮರ ಪೌರತ್ವ ಕಸಿಯಲು ಅಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.