ದೇಶಪೊಲೀಸ್-ವಕೀಲರ ಕಲಹ: ಪ್ರತಿಭಟನೆ ಕೈಬಿಡುವಂತೆ ಪೊಲೀಸರಿಗೆ ದೆಹಲಿ ಪೊಲೀಸ್ ಆಯುಕ್ತರ ಆಗ್ರಹ
ತಮ್ಮ ಮೇಲೆ ಹಲ್ಲೆ ನಡೆಸಿದ ವಕೀಲರು ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ದೆಹಲಿ ಪೊಲೀಸ್ ಆಯುಕ್ತ ಅಮುಲ್ಯ ಪಟ್ನಾಯಕ್ ಅವರು ಮಂಗಳವಾರ ಸೂಚಿಸಿದ್ದಾರೆ.