ಫೋಟೊ ಗ್ಯಾಲರಿDelhi Blast Photos: ಕೈ-ಕಾಲು ಛಿದ್ರ; ಆಸ್ಪತ್ರೆಗೆ ದಾಖಲಿಸುವಂತೆ ಗಾಯಾಳುಗಳ ನರಳಾಟ!
ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರು ಸ್ಫೋಟಗೊಂಡಿದೆ. ಹಲವು ದೇಹಗಳು ಛಿದ್ರ ಛಿದ್ರಗೊಂಡಿದ್ದು ಪ್ರಸ್ತುತ 8 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.