ದೇಶಬಾಂಬ್ ಬೆದರಿಕೆ: ದೆಹಲಿಗೆ ಹೊರಟಿದ್ದ ವಿಮಾನ ಮುಂಬೈನಲ್ಲಿ ತುರ್ತು ಲ್ಯಾಂಡಿಂಗ್
ವಿಮಾನದಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕರೊಬ್ಬರ ಹೇಳಿದ ನಂತರ 185 ಪ್ರಯಾಣಿಕರೊಂದಿಗೆ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನ ಶನಿವಾರ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಯಿತು. ನಂತರ ಅದು ಸುಳ್ಳು ಎಂದು ಗೊತ್ತಾಗಿದ್ದು, ಆ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.