ವಿದೇಶಕೃತಜ್ಞತೆಗಳು, ಆದರೆ... 'ಹೆಮ್ಮೆಪಡುವಂಥದ್ದು ಏನೂ ಇಲ್ಲ': ರಷ್ಯಾ ಯುದ್ಧದ ಕುರಿತು G20 ಹೇಳಿಕೆಗೆ ಉಕ್ರೇನ್ ಖಡಕ್ ಪ್ರತಿಕ್ರಿಯೆ
ತನ್ನ ಮೇಲಿನ ರಷ್ಯಾದ ಆಕ್ರಮಣದ ಕುರಿತು ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಕೈಗೊಂಡ ನಿರ್ಣಯದ ಕುರಿತು ಜಿ20 ರಾಷ್ಟ್ರಗಳಿಗೆ ಉಕ್ರೇನ್ ಕೃತಜ್ಞತೆ ಸಲ್ಲಿಸಿದೆಯಾದರೂ ಹೆಮ್ಮೆಪಡಲು ಏನೂ ಇಲ್ಲ ಎಂದು ಹೇಳುವ ಮೂಲಕ ತನ್ನ ಬೆಂಬಲಕ್ಕೆ ನಿಲ್ಲದ ರಾಷ್ಟ್ರಗಳಿಗೆ ನೇರವಾಗಿಯೇ ತಿವಿದಿದೆ.