ದೇಶಇಸ್ರೇಲ್-ಹಮಾಸ್ ಯುದ್ಧ; ಗುಪ್ತಚರ ಮಾಹಿತಿ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್, ಭದ್ರತೆ ಹೆಚ್ಚಿಸಿದ ಪೊಲೀಸರು
ಇಸ್ರೇಲ್ ಸೇನೆ ಮತ್ತು ಹಮಾಸ್ ಬಂಡುಕೋರರ ನಡುವೆ ನಡೆಯುತ್ತಿರುವ ಯುದ್ಧ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಭಾರತದಲ್ಲೂ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಬಗ್ಗೆ ಕೆಲವು ಗುಪ್ತಚರ ಮಾಹಿತಿಗಳನ್ನು ಸ್ವೀಕರಿಸಿದ ನಂತರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.