ಕ್ರಿಕೆಟ್ಟೀಂ ಇಂಡಿಯಾ ಆಟಗಾರನ ಸಾಮಾಜಿಕ ಕಳಕಳಿ: ಪಾಕ್ ಹಿಂದೂ ನಿರಾಶ್ರಿತರಿಗೆ ಅಗತ್ಯವಸ್ತು, ಮಕ್ಕಳಿಗೆ ಕ್ರಿಕೆಟ್ ಕಿಟ್ ವಿತರಿಸಿದ ಶಿಖರ್ ಧವನ್
ಟೀಂ ಇಂಡಿಯಾ ಸ್ಟಾರ್ ಕ್ರಿಕೆಟರ್ ಶಿಖರ್ ಧವನ್ ದೆಹಲಿಯ ಮಜ್ಲಿಸ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಇರುವ ಪಾಕಿಸ್ತಾನ ಹಿಂದೂ ನಿರಾಶ್ರಿತರ ಶಿಬಿರಕ್ಕೆ ತೆರಳಿ ಅವರಿಗೆ ಅಗತ್ಯ ಹಾಸಿಗೆ, ಇ-ಶೌಚಾಲಯಗಳನ್ನು ನೀಡಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.