ರಾಜ್ಯದೇಗುಲದ ಗರ್ಭಗುಡಿ ಪ್ರವೇಶಕ್ಕೆ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ; 'ಅಸಲಿ ಮುಖ ಇದು' ಎಂದು ಬಿಜೆಪಿ ವಾಗ್ದಾಳಿ
ಹಲವು ಬಾರಿ ಮನವಿ ಮಾಡಿದರೂ ದೇವಸ್ಥಾನದ ಗರ್ಭಗುಡಿ ಪ್ರವೇಶಿಸಲು ನಿರಾಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ, ಅವರ ವಿರುದ್ಧ ಕಿಡಿಕಾರಿದೆ.