ದೇಣಿಗೆ ವಿವಾದ

ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ರಾಮ ಮಂದಿರ ಟ್ರಸ್ಟ್; ನ್ಯಾಯಯುತ ತನಿಖೆಯ ಭರವಸೆ
ದೇಶ

ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ರಾಮ ಮಂದಿರ ಟ್ರಸ್ಟ್; ನ್ಯಾಯಯುತ ತನಿಖೆಯ ಭರವಸೆ

ದೇವಾಲಯ ಟ್ರಸ್ಟ್‌ನ ಖಜಾಂಚಿ ಗೋವಿಂದ್ ದೇವ್ ಗಿರಿ ಪ್ರಕಟಿಸಿದ ಹೇಳಿಕೆಯಲ್ಲಿ, ಟ್ರಸ್ಟ್ ಇಬ್ಬರ ರಾಜೀನಾಮೆಗಳನ್ನು ಸ್ವೀಕರಿಸಿದೆ ಮತ್ತು ಮುಂದಿನ ಸಭೆಯಲ್ಲಿ ಅವರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ...

'ಅವ್ರು ನಿಜವಾದ ರಾಮ ಭಕ್ತರಲ್ಲ: ದೇಣಿಗೆ ವಿವಾದ, ಪ್ರಧಾನಿ ಮೋದಿಯ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್!
ದೇಶ

'ಅವ್ರು ನಿಜವಾದ ರಾಮ ಭಕ್ತರಲ್ಲ: ದೇಣಿಗೆ ವಿವಾದ, ಪ್ರಧಾನಿ ಮೋದಿಯ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್!

ಈ ಮಧ್ಯೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬಾಲಿವುಡ್ ಸಿನಿಮಾ ಉಪಕಾರ್‌ನ ಸಂಭಾಷಣೆಯನ್ನು ಬಳಸಿ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ನಮಗೆ 'ಬಿಜೆಪಿ ಮುಕ್ತ ರಾಮ' ಬೇಕು: ರಾಮ ಮಂದಿರ ದೇಣಿಗೆ ವಿವಾದದ ಬಗ್ಗೆ ಉದ್ಧವ್ ಠಾಕ್ರೆ ವಾಗ್ದಾಳಿ!
ದೇಶ

ನಮಗೆ 'ಬಿಜೆಪಿ ಮುಕ್ತ ರಾಮ' ಬೇಕು: ರಾಮ ಮಂದಿರ ದೇಣಿಗೆ ವಿವಾದದ ಬಗ್ಗೆ ಉದ್ಧವ್ ಠಾಕ್ರೆ ವಾಗ್ದಾಳಿ!

ಪಕ್ಷವು ಹಿಂದೂಗಳ ಭಾವನೆಗಳೊಂದಿಗೆ ಆಟವಾಡುವ ಮೂಲಕ ಅವರಿಗೆ ದ್ರೋಹ ಬಗೆದಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ ಮುಕ್ತ ರಾಮ' ನಿಗಾಗಿ ಪ್ರತಿಭಟನೆ ಮುನ್ನಡೆಸುವುದಾಗಿಯೂ ಅವರು ಪ್ರತಿಜ್ಞೆ ಮಾಡಿದ್ದಾರೆ.