ಸಿನಿಮಾ ಸುದ್ದಿಸೈಕೋ ನಿರ್ದೇಶಕ ದೇವದತ್ತ ಅವರ 'ಎಸ್' ಸಿನಿಮಾದಲ್ಲಿ ಅದ್ವಿತಿ ಶೆಟ್ಟಿ
ಈ ಹಿಂದೆ ಇವರು ‘ಸೈಕೋ’ ಚಿತ್ರವನ್ನು ನಿರ್ದೇಶಿಸಿ ತೆರೆಗೆ ತಂದಿದ್ದರು. ಈ ಚಿತ್ರಕ್ಕೆ ಗಾಯಕ ಹಾಗೂ ಸಂಗೀತ ನಿರ್ದೇಶಕ ರಘು ದಿಕ್ಷೀತ್ ಹಾಡಿದ್ದ ‘ನಿನ್ನ ಪೂಜೆಗೆ ಬಂದೆ ಮಾದೇಶ್ವರ.’ಹಾಡು ಭಾರೀ ಜನಪ್ರಿಯತೆ ಪಡೆದಿತ್ತು.