ದೇವನೂರು ಮಹಾದೇವ

'ಕಾಂಗ್ರೆಸ್ ಆಳಾಗಿ' ದೇವನೂರು ಮಹಾದೇವ ಕೃತಿ ರಚನೆ ಎಂದ ಪ್ರತಾಪ್ ಸಿಂಹ ವಿರುದ್ಧ ಡಿಎಸ್ ಎಸ್ ಆಕ್ರೋಶ
ಸಾಹಿತಿ ದೇವನೂರು ಮಹಾದೇವ ಅವರ ಇತ್ತೀಚಿನ 'ಆರ್ ಎಸ್ ಎಸ್ ಆಳ ಮತ್ತು ಅಗಲ' ಕೃತಿಯನ್ನು ಕಾಂಗ್ರೆಸ್ ಗೆ ಆಳಾಗಿ ಬರೆದಿದ್ದಾರೆ ಎಂದಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘರ್ಷ ಸಮಿತಿ ಮತ್ತು ರಾಜ್ಯ ದಲಿತ ಕಲ್ಯಾಣ ಟ್ರಸ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಆರ್ ಎಸ್ ಎಸ್, ಹಿಂದುತ್ವ ಜಾತಿ ವ್ಯವಸ್ಥೆ ಹೇರುವ ಮುಖವಾಡಗಳು: ದೇವನೂರು ಮಹಾದೇವ
ಸಾಹಿತಿ ದೇವನೂರು ಮಹಾದೇವ ಅವರ ಇತ್ತೀಚಿನ ‘ಆರ್‌ಎಸ್‌ಎಸ್ ಆಳ ಮತ್ತು ಅಗಲ’ ಕೃತಿ ಟೀಕೆ, ಚರ್ಚೆಗೆ ಗ್ರಾಸವಾಗಿರುವಂತೆಯೇ, ಸುಮಾರು ಹದಿನೈದು ದಿನಗಳಲ್ಲಿ 86,000 ಪ್ರತಿಗಳು ಮಾರಾಟವಾಗಿದೆ. ಇದು ದಾಖಲೆಯಾಗಿದೆ ಮತ್ತು ಹೆಚ್ಚಿನ ಪ್ರತಿಗಳಿಗೆ ಬೇಡಿಕೆಯೂ ಹೆಚ್ಚಿದೆ.

'ಕಾಂಗ್ರೆಸ್‌ಗೆ ಆಳಾಗಿ ಬರೆಯುವವರಿಗೆ ಆರೆಸ್ಸೆಸ್‌ನ ಆಳ ಅಗಲ ತಿಳಿಯಲು ಸಾಧ್ಯವಿಲ್ಲ; ರಾಹುಲ್ ಭಾಷಣದಿಂದ ಪ್ರೇರಿತರಾಗಿ ಕೃತಿ ಬರೆದಂತಿದೆ'
ಕಾಂಗ್ರೆಸ್‌ನ ಆಳಾಗಿ ದೇವನೂರು ಮಹಾದೇವ ಬರೆದಿರುವ 'ಆರ್‌ಎಸ್‌ಎಸ್ ಆಳ-ಅಗಲ' ಕೃತಿಯಲ್ಲ, ಅದೊಂದು ವಿಕೃತಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ: ದೇವನೂರು ಪತ್ರಕ್ಕೆ ಸಚಿವರ ಉತ್ತರ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿರುವ ಅವಹೇಳನಕಾರಿ ಹೇಳಿಕೆ ಸಂಬಂಧ ಚಿಂತಕ ಹಾಗೂ ಸಾಹಿತಿ ದೇವನೂರು ಮಹಾದೇವ ಬರೆದ ಪತ್ರಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಉತ್ತರ ಬರೆದಿದ್ದಾರೆ.

ಗೋಡ್ಸೆ ಮಾದರಿಯಲ್ಲಿ ಮೋದಿಯಿಂದ ಸಂವಿಧಾನಕ್ಕೆ ಗುಂಡಿಕ್ಕುವ ಪ್ರಯತ್ನ: ದೇವನೂರು ಮಹಾದೇವ
ದೇಶದ ಸಂವಿಧಾನಕ್ಕೆ ನಮಸ್ಕರಿಸಿ ಪ್ರಧಾನಿ ಪಟ್ಟ ಅಲಂಕರಿಸಿದ ನರೇಂದ್ರ ಮೋದಿ ಅವರು ಇಂದು ಅದೇ ಸಂವಿಧಾನಕ್ಕೆ ಗೋಡ್ಸೆ ಮಾದರಿಯಲ್ಲಿ ಗುಂಡಿಕ್ಕುವ ಪ್ರಯತ್ನ ಮಾಡಿದ್ದಾರೆಂದು ಹಿರಿಯ ಸಾಹಿತಿ ಹಾಗೂ ಚಿಂತಕ ದೇವನೂರು ಮಹಾದೇವ ಗಂಭೀರ ಆರೋಪ ಮಾಡಿದ್ದಾರೆ.

ದೇಶದಲ್ಲಿ ಎರಡನೇ ಸ್ವಾತಂತ್ರ್ಯ ಚಳವಳಿ ಅನಿವಾರ್ಯ: ದೇವನೂರು ಮಹಾದೇವ
ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಆರ್ಥಿಕ ಕುಸಿತ ಮುಂತಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗದ ವಿಫಲ ಕೇಂದ್ರ ಸರ್ಕಾರ, ಜನರ ಗಮನವನ್ನು ಬೇರೆಡೆ ತಿರುಗಿಸಲು ಎನ್‌ಆರ್‌ಸಿ, ಸಿಎಎ ಜಾರಿ ಮಾಡಲು...

ಫ್ಸಾಸಿಸಂ ವಿರುದ್ಧವಾಗಿ ಸಾಂಸ್ಕೃತಿಕ ಪ್ರತಿರೋಧ ಚಳವಳಿ; ಶಿವಮೊಗ್ಗದಲ್ಲಿ ದಕ್ಷಿಣಾಯಣ
ದೇಶದಲ್ಲಿ ಹೆಚ್ಚುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ ಹರಣ, ವೈವಿಧ್ಯತೆ-ಬಹುತ್ವ ವಿರೋಧಿ ಪ್ರಕರಣಗಳಿಗೆ ವಿರುದ್ಧವಾಗಿ ಕರ್ನಾಟಕದ ಚಿಂತಕರು, ಲೇಖಕರು, ಸಾಮಾಜಿಕ ಕಾರ್ಯಕರ್ತರು ಒಟ್ಟಾಗಿ ಸೇರಿ

ದೇವನೂರು ಮಹಾದೇವಗೆ ಕುವೆಂಪು ರಾಷ್ಟ್ರೀಯ ಪ್ರಶಸ್ತಿ
ಹಿರಿಯ ಸಾಹಿತಿ ದೇವನೂರು ಮಹಾದೇವ ಅವರನ್ನು 2016ನೇ ಸಾಲಿನ ಪ್ರತಿಷ್ಠಿತ ಕುವೆಂಪು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ದೇವನೂರು ಮಹಾದೇವ ವ್ಯವಸ್ಥೆ ಪರ: ಭಗವಾನ್ ಕಿಡಿ
ಲೇಖಕ ದೇವನೂರು ಮಹಾದೇವ ಅವರು ವ್ಯವಸ್ಥೆಯ ಪರವಾಗಿದ್ದಾರೆ ಎಂದು ಮೈಸೂರಿನ ಚಿಂತಕ, ಲೇಖಕ ಪ್ರೊ. ಕೆ.ಎಸ್. ಭಗವಾನ್ ದೂರಿದರು.

