ದೇವರ ಕನಸು

ಜುಲೈ 21ಕ್ಕೆ ‘ದೇವರ ಕನಸು’ ಚಿತ್ರ ತೆರೆಗೆ
ಸಿನಿಮಾ ಸುದ್ದಿ

ಜುಲೈ 21ಕ್ಕೆ ‘ದೇವರ ಕನಸು’ ಚಿತ್ರ ತೆರೆಗೆ

ಪ್ರತಿಷ್ಠಿತ ಕಾನ್ ಫಿಲ್ಮ್ ಫೆಸ್ಟಿವಲ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ 'ದೇವರ ಮಕ್ಕಳು' ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

ದೇವರ ಕನಸು ಚಿತ್ರದ ಟ್ರೈಲರ್
ಮನರಂಜನೆ

ದೇವರ ಕನಸು ಚಿತ್ರದ ಟ್ರೈಲರ್

ದೇವರ ಕನಸು ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಚಿತ್ರವನ್ನು ಸುರೇಶ್ ಲಕ್ಕೂರ್ ನಿರ್ದೇಶಿಸಿದ್ದಾರೆ.

ಪ್ರತಿಷ್ಠಿತ ಕಾನ್ ಚಿತ್ರೋತ್ಸವಕ್ಕೆ 'ದೇವರ ಕನಸು' ಸಿನಿಮಾ ಆಯ್ಕೆ!
ಸಿನಿಮಾ ಸುದ್ದಿ

ಪ್ರತಿಷ್ಠಿತ ಕಾನ್ ಚಿತ್ರೋತ್ಸವಕ್ಕೆ 'ದೇವರ ಕನಸು' ಸಿನಿಮಾ ಆಯ್ಕೆ!

ಸುರೇಶ್ ಲಕ್ಕೂರ್ ನಿರ್ದೇಶನ ಮಾಡಿರುವ ‘ದೇವರ ಕನಸು’ ಚಿತ್ರ ಪ್ರತಿಷ್ಠಿತ ಕಾನ್ ಸಿನಿಮೋತ್ಸವಕ್ಕೆ ಆಯ್ಕೆಯಾಗಿದೆ. 2019ರಲ್ಲಿಯೇ ಶೂಟಿಂಗ್ ಆರಂಭಿಸಿದ್ದ ಈ ಸಿನಿಮಾ ಒಟ್ಟು 29 ದಿನಗಳಲ್ಲಿ ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡಿತು.