ಪುನೀತ್ ರಾಜ್ಕುಮಾರ್, ಡಾರ್ಲಿಂಗ್ ಕೃಷ್ಣ ನಟನೆಯ 'ಲಕ್ಕಿಮ್ಯಾನ್' ಸಿನಿಮಾವು ಸೆ.9ರಂದು ತೆರೆಗೆ ಬರುತ್ತಿದೆ. ಇತ್ತೀಚೆಗೆ ಲಕ್ಕಿ ಮ್ಯಾನ್ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭ ನಡೆಯಿತು.