ದೇಶತೂತುಕುಡಿ: ಕೋತಿಗಳ ಹಿಂಡನ್ನು ನೋಡಿ ಹೆದರಿದ ನವ ವಿವಾಹಿತೆ ಗುಡ್ಡದಿಂದ ಕೆಳಗೆ ಬಿದ್ದು ಸಾವು
ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಶನಿವಾರ ನಡೆದ ದುರಂತ ಘಟನೆಯೊಂದು ಕುಟುಂಬವನ್ನು ಶೋಕಕ್ಕೆ ತಳ್ಳಿದೆ. 24 ವರ್ಷದ ನವವಿವಾಹಿತ ವಧು ದೇವಸ್ಥಾನದ ಬಳಿ ಕೋತಿಗಳಿಗೆ ಹಣ್ಣು ಕೊಡುವಾಗ ಕೋತಿಗಳ ಹಿಂಡು ಸುತ್ತುವರೆದಿದ್ದು ಇದರಿಂದ ಹೆದರಿದ ಆಕೆ ಕಾಲು ಜಾರಿ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾಳೆ.