ದೇವರಾಜ ಅರಸು ಪ್ರಶಸ್ತಿ

ಕಾಗೋಡು ತಿಮ್ಮಪ್ಪಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ
ಹಿರಿಯ ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಭಾನುವಾರ ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಡಿ. ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಆಯ್ಕೆ
ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

