ದೇವರಾಜ ಅರಸ್

'ರಾಹುಲ್ ಸೂಚನೆಯಂತೆ ಪ್ರತಿ ಕ್ಷೇತ್ರದಲ್ಲೂ ಕಾನೂನು ಬ್ಯಾಂಕ್; ಒಳಮೀಸಲಾತಿ ತೀರ್ಮಾನ ದೇವರಾಜ ಅರಸುಗೆ ಸಲ್ಲಿಸುತ್ತಿರುವ ನಮನ'
ನೀವೆಲ್ಲರೂ ಬೂತ್ ಮಟ್ಟದಲ್ಲಿ ನಾಯಕರಾಗಿರಬೇಕು. ನಮ್ಮದು ಬಿಜೆಪಿ ಪ್ರಾಬಲ್ಯ ಪ್ರದೇಶ ಹೇಗೆ ಸಾಧ್ಯ ಎಂದು ಕೇಳಬಹುದು. ನೀವು ನಿಮ್ಮ ಬೂತ್ ಮಟ್ಟದಲ್ಲೇ ಸಂಘಟನೆ ಮಾಡದಿದ್ದರೆ ನಾಯಕರು ಎಂದು ಹೇಗೆ ಒಪ್ಪುವುದು?

ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ, ಯುವಕರಿಗೆ ಉದ್ಯೋಗ ಸೃಷ್ಟಿ: ಸಿಎಂ ಬಸವರಾಜ ಬೊಮ್ಮಾಯಿ
ಹಿಂದುಳಿದ ವರ್ಗಗಳ ಸಶಕ್ತೀಕರಣಕ್ಕೆ ರಾಜ್ಯ ಸರ್ಕಾರ ಉತ್ತಮ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸಲು ವಿಶೇಷ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಳಸಮುದಾಯದ ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ತೋರಿದವರು ಅರಸು: ಎಚ್.ಡಿ.ಕುಮಾರಸ್ವಾಮಿ
ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

