ರಾಜ್ಯಆಗಸ್ಟ್ 20 ರಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ದೇವರಾಜ ಅರಸು ಉತ್ಸವ
ರಾಜ್ಯ ಮಟ್ಟದಲ್ಲಿ ದೇವರಾಜ ಅರಸು ಜನ್ಮ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭದ ಮಾದರಿಯಲ್ಲೇ ಜಿಲ್ಲಾ ಮಟ್ಟದಲ್ಲಿಯೂ ಆ. 20ರಿಂದ 23ರವರೆಗೆ ಮೂರು ದಿನಗಳ ಅರಸು ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.