ರಾಜ್ಯಧಾರವಾಡ: ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ; ಫೋಟೋಗಳು ವೈರಲ್, ಕರ್ನಾಟಕ ವಿವಿ ಪ್ರಾಧ್ಯಾಪಕ ಅಮಾನತು!
Phd ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ದೇವರಾಜನ್ ತಂಗದುರೈ ಎಂಬುವರು ವಿಶ್ವವಿದ್ಯಾಲಯ ಆಡಳಿತ ಅಮಾನತುಗೊಳಿಸಿದೆ.