ರಾಜ್ಯಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ: ದೇವರಾಜೇಗೌಡ ಪತ್ರದೊಂದಿಗೆ ಅಮಿತ್ ಶಾ ಗೆ ಕಾಂಗ್ರೆಸ್ ಸರಣಿ ಪ್ರಶ್ನೆ!
ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಇದುವರೆಗೆ ಏಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಸರಣಿ ಪ್ರಶ್ನೆ ಕೇಳಿದೆ.