ದೇಶಮಥುರಾದಲ್ಲಿ ಕೃಷ್ಣ ಜನ್ಮಭೂಮಿಯ ದೇವಸ್ಥಾನವನ್ನು ಔರಂಗಜೇಬ್ ಕೆಡವಿದ್ದ: ಎಎಸ್ಐ
ಮಥುರಾದಲ್ಲಿರುವ ಕೃಷ್ಣನ ಜನ್ಮಸ್ಥಳಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಆರ್ಟಿಐಗೆ ಪ್ರತಿಕ್ರಿಯೆಯಾಗಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಮೊಘಲ್ ದೊರೆ ಔರಂಗಜೇಬ್ ಮಸೀದಿಗೆ ದಾರಿ ಮಾಡಿಕೊಡಲು ಸಂಕೀರ್ಣದಲ್ಲಿದ್ದ ಹಿಂದೂ ದೇವಾಲಯವನ್ನು ಕೆಡವಿದ್ದಾನೆ ಎಂದು ಹೇಳಿದೆ.