ರಾಜ್ಯದೇವಾಲಯ ಒಡೆದದ್ದು, ಅದರಲ್ಲೂ ಬಿಜೆಪಿ ಸರ್ಕಾರ ಇರುವಾಗ ಈ ರೀತಿ ಮಾಡಿದ್ದು ತಪ್ಪು: ಸಚಿವ ಕೆ.ಎಸ್. ಈಶ್ವರಪ್ಪ
ಇಡೀ ರಾಜ್ಯದಲ್ಲಿ ದೇವಸ್ಥಾನ ಒಡೆಯುವ ಆತಂಕ ಶುರುವಾಗಿದೆ. ಬಿಜೆಪಿ ಸರ್ಕಾರವಿರುವ ಇಂತಹ ಸಂದರ್ಭದಲ್ಲಿ ದೇವಾಲಯ ಒಡೆದಿದ್ದು ತಪ್ಪು, ಜಿಲ್ಲಾಧಿಕಾರಿ ದೇವಸ್ಥಾನ ಒಡೆಯಲು ಆದೇಶ ನೀಡಿದ್ದು ತಪ್ಪೇ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.