ರಾಜ್ಯದೇವಾಲಯಗಳನ್ನು ಒಡೆಯಲು ಮೂಲ ಕಾರಣ ಬಿಜೆಪಿ ಸರ್ಕಾರವೇ: ಹೆಚ್ ಡಿ ಕುಮಾರಸ್ವಾಮಿ ಆರೋಪ
ಸುಪ್ರೀಂ ಕೋರ್ಟ್ ನ ತೀರ್ಪಿನ ಕಾರಣವೊಡ್ಡಿ ರಾಜ್ಯದಲ್ಲಿ ಸುಮಾರು 93 ದೇವಾಲಯಗಳನ್ನು ಒಡೆಯುವ ಜಿಲ್ಲಾಡಳಿತಗಳ ತೀರ್ಮಾನಕ್ಕೆ ರಾಜ್ಯದ ಬಿಜೆಪಿ ಸರ್ಕಾರವೇ ಮೂಲ ಕಾರಣ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.